ಭೀಮಾನದಿಯಲ್ಲಿ ಮೂವರು ಯುವಕರು ನೀರುಪಾಲು
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಭೀಮಾ ನದಿಗೆ ಸ್ನಾನಕ್ಕೆಂದು ತೆರಳಿದ್ದ ಮೂವರು ಯುವಕರು…
ಹೊಳೆನರಸೀಪುರದಲ್ಲಿ ಲಕ್ಷ ಲಕ್ಷ ಹಣದ ಬ್ಯಾಗ್ ಸಮೇತ ಸಿಕ್ಕಿಬಿದ್ದ ಯುವಕ
ಹಾಸನ: ದ್ವಿಚಕ್ರ ವಾಹನದಲ್ಲಿ ಸುಮಾರು 25 ಲಕ್ಷ ರೂ. ಹಣದೊಂದಿಗೆ ತೆರಳುತ್ತಿದ್ದ ಯುವಕನನ್ನು ಐಟಿ ಅಧಿಕಾರಿಗಳು…
ಮೊದಲ ವೋಟ್ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಬೇಕು – ಎದೆ ಮೇಲೆ ನಿಖಿಲ್ ಟ್ಯಾಟೂ ಹಾಕಿಸಿಕೊಂಡ ಯುವಕ
ಮಂಡ್ಯ: ನನ್ನ ಮೊದಲ ವೋಟ್ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯಬೇಕು ಎಂದು ಯುವಕರೊಬ್ಬರು ತನ್ನ ಎದೆ ಮೇಲೆ…
ಸ್ನೇಹಿತರು ಹೊಡೆದಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ
ಬೆಂಗಳೂರು: ವಾಲಿಬಾಲ್ ಆಡುವಾಗ ಸ್ನೇಹಿತರ ಜೊತೆ ಗಲಾಟೆ ನಡೆದ ವೇಳೆ ಸ್ನೇಹಿತರು ಹೊಡೆದರು ಎಂಬ ಕಾರಣಕ್ಕೆ…
ಸುಮಲತಾ ಗೆಲುವಿಗಾಗಿ ಯುವಕನಿಂದ ಉರುಳು ಸೇವೆ
ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಚುನಾವಣೆಯಲ್ಲಿ ಗೆಲ್ಲಲಿ ಎಂದು…
ಐಪಿಎಲ್ ಪಂದ್ಯಕ್ಕೂ ಎಂಟ್ರಿ ಕೊಟ್ಟಿತ್ತು ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ 'ನಿಖಿಲ್ ಎಲ್ಲಿದ್ದೀಯಪ್ಪ' ಡೈಲಾಗ್ ಈಗ ಐಪಿಎಲ್ ಮ್ಯಾಚ್…
ನೀರು ಹಿಡಿಯೋ ವಿಚಾರಕ್ಕೆ ಯುವಕನ ಬರ್ಬರ ಕೊಲೆ!
ಬೆಂಗಳೂರು: ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ…
ಪ್ರೀತಿ ನಿರಾಕರಿಸಿದಕ್ಕೆ ಯೂಟ್ಯೂಬ್‍ನಲ್ಲಿ ಆಡಿಯೋ ಹಾಕಿ ಯುವಕ ಆತ್ಮಹತ್ಯೆ!
ಹೈದರಾಬಾದ್: ಪ್ರೀತಿ ನಿರಾಕರಿಸಿದಕ್ಕೆ ಯುವಕನೊಬ್ಬ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತೆಲಂಗಾಣದ…
ಕಾರು ಪಲ್ಟಿ- SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಸಾವು!
ಕಾರವಾರ: ಅತಿವೇಗದ ಚಾಲನೆಯಿಂದ ಕಾರು ಪಲ್ಟಿಯಾಗಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಓರ್ವ ವಿದ್ಯಾರ್ಥಿ ಮೃತಪಟ್ಟು, ಮೂರು…
ಕೂಡ್ಲಿಗಿಯಲ್ಲಿ ಜೀವಂತವಾಗಿದೆ ಅನಿಷ್ಠ ಪದ್ಧತಿ- ವಿಡಿಯೋ ಮಾಡಿದ್ದಕ್ಕೆ ಯುವಕನಿಗೆ ಥಳಿತ!
ಬಳ್ಳಾರಿ: 21ನೇ ಶತಮಾನಕ್ಕೆ ಕಾಲಿಟ್ಟರೂ ಇಂದಿಗೂ ಅನಿಷ್ಠ ಪದ್ಧತಿಗಳು ನಿಂತಿಲ್ಲ. ಇದಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ನಡೆಯುವ…
