Monday, 19th August 2019

Recent News

5 days ago

ಸನ್ಮಾನ ಮಾಡಿ ಯೋಧರಿಗೆ ಯುವಕರಿಂದ ಬೀಳ್ಕೊಡುಗೆ

ಬಾಗಲಕೋಟೆ: ಪ್ರವಾಹ ತಗ್ಗಿದ ಹಿನ್ನೆಲೆಯಲ್ಲಿ ಇಂದು ಭಾರತೀಯ ಸೇನೆಯ ಯೋಧರು ತಮ್ಮ ತಮ್ಮ ಸ್ಥಳಕ್ಕೆ ಹಿಂತಿರುಗುತ್ತಿದ್ದಾರೆ. ಈ ವೇಳೆ ತೆರಳುತ್ತಿದ್ದ ಯೋಧರಿಗೆ ಜಮಖಂಡಿ ಯೋಧರು ಸನ್ಮಾನ ಮಾಡುವ ಮೂಲಕ ಬೀಳ್ಕೊಟ್ಟಿದ್ದಾರೆ. ಜಮಖಂಡಿ ಕನಕದಾಸ ಭವನದಲ್ಲಿ ಯುವಕರು ಮೇಜರ್ ವಿವೇಕ್ ಸೇರಿದಂತೆ ಎಲ್ಲ ಯೋಧರಿಗೆ ಸನ್ಮಾನ ಮಾಡಿದ್ದಾರೆ. ಅಲ್ಲದೆ ರಕ್ಷಣಾ ಕಾರ್ಯದ ಮೂಲಕ ಜನ ಜಾನುವಾರುಗಳ ಜೀವ ಉಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಯುವಕರು ‘ಹೌ ಇಸ್ ದ ಜೋಷ್’, ‘ಭಾರತ ಮಾತಾಕಿ ಜೈ’ ಎಂದು ಘೋಷಣೆ […]

7 days ago

ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತೆ ಆತ್ಮಹತ್ಯೆ

ಹೈದರಾಬಾದ್: ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತೆಲಂಗಾಣದ ಹನ್ಮಕೊಂಡದಲ್ಲಿ ನಡೆದಿದೆ. ಬಾಲಕಿ ಹನ್ಮಕೊಂಡದ ಸಮ್ಮಯ್ಯ ನಗರ ನಿವಾಸಿಯಾಗಿದ್ದು, 9ನೇ ತರಗತಿ ಓದುತ್ತಿದ್ದಳು. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಸ್ಥಳೀಯ ಯುವಕರು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತ ಬಾಲಕಿ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾಳೆ. ಸ್ಥಳೀಯ ಯುವಕರು ಬಾಲಕಿಗೆ ಲೈಂಗಿಕ ಕಿರುಕುಳ...

ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಹಾರಿ ಯುವಕರಿಂದ ಹುಚ್ಚಾಟ

1 week ago

ವಿಜಯಪುರ: ತುಂಬಿ ಹರಿಯುತ್ತಿರುವ ಭೀಮಾ ನದಿಯಲ್ಲಿ ಇಬ್ಬರು ಯುವಕರು ಹುಚ್ಚು ಸಾಹಸ ಮಾಡಿದ್ದಾರೆ. ರೈಲ್ವೇ ಸೇತುವೆ ಮೇಲಿನಿಂದ ನದಿಗೆ ಹಾರಿ ಈಜಾಡಿ ದುಸ್ಸಾಹಸ ಮೆರೆದಿದ್ದಾರೆ. ಇಂಡಿ ತಾಲೂಕಿನ ಪಡನೂರು ಗ್ರಾಮದ ಬಳಿಯ ರೈಲ್ವೇ ಬ್ರಿಡ್ಜ್ ಬಳಿ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ...

ನಿರುದ್ಯೋಗಿ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ವ್ಯಕ್ತಿ

2 weeks ago

ಮೈಸೂರು: ಮನೆಯಲ್ಲಿ ಕುಳಿತು ಕೆಲಸ ಮಾಡಿ ಸಾವಿರಾರು ರೂ. ಗಳಿಸಿರಿ ಎಂದು ನಿರುದ್ಯೋಗಿಗಳಾಗಿರುವ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮೈಸೂರಲ್ಲಿ ನಡೆದಿದೆ. ಕಾರ್ತಿಕ್ ಶರವಣ್ ಮೋಸ ಮಾಡಿದ ಯುವಕ. ಕಾರ್ತಿಕ್ ಮೂಲತಃ ಶಿವಮೊಗ್ಗ ಜಿಲ್ಲೆಯವನಾಗಿದ್ದು, ನಿರುದ್ಯೋಗ ಯುವಕ...

ಚಲಿಸುತ್ತಿದ್ದ ರೈಲಿನಲ್ಲಿ ಸ್ಟಂಟ್ – ಯುವಕರ ಬಂಧನ

3 weeks ago

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ಸ್ಟಂಟ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಯುವಕರು ಸ್ಟಂಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಯುವಕರನ್ನು ಬಂಧಿಸಿ ಐಪಿಸಿ ಸೆಕ್ಷನ್...

ಆಂಧ್ರದಲ್ಲಿ ಖಾಸಗಿ ಕಂಪನಿ, ಕೈಗಾರಿಕೆಗಳಲ್ಲಿ ರಾಜ್ಯದ ಯುವಜನತೆಗೆ ಶೇ.75 ಮೀಸಲು

4 weeks ago

ಅಮರಾವತಿ: ಖಾಸಗಿ ಸಂಸ್ಥೆಗಳು ಹಾಗೂ ಕೈಗಾರಿಕೆಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯ ಯುವಜನತೆಗೆ ನೀಡಲು ಆಂಧ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸ್ಥಳೀಯ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಿರಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೋಮವಾರ ನಡೆದ ಅಧಿವೇಶನದಲ್ಲಿ ಆಂಧ್ರ...

ಅಮೆರಿಕದಲ್ಲಿ ಭಾರತದ ಯುವಕರ ಮದುವೆ: ಫೋಟೋ ವೈರಲ್

4 weeks ago

ವಾಷಿಂಗ್ಟನ್: ಭಾರತದ ಯುವಕರಿಬ್ಬರು ಅಮೆರಿಕದ ನ್ಯೂಜೆರ್ಸಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರ ಮದುವೆ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಮಿತ್ ಹಾಗೂ ಆದಿತ್ಯ ಮದುವೆಯಾದ ಯುವಕರು. ಅಮಿತ್ ಹಾಗೂ ಆದಿತ್ಯ ಮನೆಯವರ ಒಪ್ಪಿಗೆ ಪಡೆದು ಅಮೆರಿಕದ ಸ್ವಾಮಿನಾರಾಯಣ ದೇವಸ್ಥಾನದಲ್ಲಿ...

ಕುವೈತ್‍ಗೆ ತೆರಳಿ ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ ಯುವಕರು ತಾಯ್ನಾಡಿಗೆ ವಾಪಸ್

1 month ago

ಮಂಗಳೂರು: ನಕಲಿ ಏಜೆನ್ಸಿ ಮೂಲಕ ಕುವೈತ್ ರಾಷ್ಟ್ರಕ್ಕೆ ತೆರಳಿ, ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ 19 ಮಂದಿ ಯುವಕರು ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಗುರುವಾರ ಮುಂಬೈಗೆ ವಿಮಾನದಲ್ಲಿ ಬಂದಿದ್ದ ಯುವಕರನ್ನು ಇಂದು ಬೆಳಗ್ಗೆ ಬಸ್ ಮೂಲಕ ಮಂಗಳೂರಿಗೆ ಕರೆ ತರಲಾಯಿತು. ಅನಿವಾಸಿ...