Saturday, 25th January 2020

3 months ago

ಬೆಣ್ಣೆಹಳ್ಳ ಪ್ರವಾಹಕ್ಕೆ ಕೊಚ್ಚಿ ಹೋದ್ರು ನಾಲ್ವರು

– ಇಬ್ಬರ ರಕ್ಷಣೆ, ಇನ್ನಿಬ್ಬರು ನಾಪತ್ತೆ ಗದಗ: ಭಾರೀ ಮಳೆಯಿಂದ ಮತ್ತೆ ಬೆಣ್ಣೆಹಳ್ಳದಲ್ಲಿ ಪ್ರವಾಹ ಉಂಟಾಗಿದ್ದು, ಹಳ್ಳ ದಾಟುವಾಗ ನಾಲ್ವರು ಯುವಕರು ಕೊಚ್ಚಿಹೋಗಿದ್ದರು. ಅವರಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಮಾಳವಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಳಸಪ್ಪ(30), ಈರಣ್ಣ(15), ಅಮೃತ್ ಹಾಗೂ ಇನ್ನೋರ್ವ ಯುವಕ ಮಾಳವಾಡ ಗ್ರಾಮದ ಬಳಿ ಬೆಣ್ಣೆಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಅವರಲ್ಲಿ ಈರಪ್ಪ ಹಾಗೂ ಅಮೃತ್‍ನನ್ನು […]

3 months ago

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ

ಹುಬ್ಬಳ್ಳಿ: ನಿಮ್ಮ ತಂದೆ- ತಾಯಿ ದರ್ಗಾಕ್ಕೆ ಕರೆದುಕೊಂಡು ಬಾ ಅಂತಾ ಹೇಳಿದ್ದಾರೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿ ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಅಜ್ಜಿಯ ಮನೆಯಲ್ಲಿದ್ದ 14 ವರ್ಷದ ಬಾಲಕಿಯನ್ನು ಬೈಕಿನಲ್ಲಿ ಬಂದ ಯುವಕನೊಬ್ಬ ನಿಮ್ಮ ತಂದೆ-ತಾಯಿ ಅಲ್ತಾಫ್ ನಗರದ ದರ್ಗಾದಲ್ಲಿ ಇದ್ದಾರೆ....

ದೇವಿ ಮೂರ್ತಿ ಎದುರು ಡಾನ್ಸ್ ವಿಚಾರದಲ್ಲಿ ಗಲಾಟೆ – ಎರಡು ಗುಂಪುಗಳ ಮಧ್ಯೆ ಮಾರಾಮಾರಿ

4 months ago

ವಿಜಯಪುರ: ನವರಾತ್ರಿ ದೇವಿ ಮೂರ್ತಿ ಎದುರು ಡಾನ್ಸ್ ವಿಚಾರದಲ್ಲಿ ಗಲಾಟೆ ನಡೆದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಆಶ್ರಮ ರಸ್ತೆ ಬಳಿಯ ಪಾರಕ ನಗರದಲ್ಲಿ ಕೈಯಲ್ಲಿ ದೊಣ್ಣೆ, ತಲವಾರ್ ಹಿಡಿದು ಯುವಕರ ಪುಂಡಾಟ ಮೆರೆದಿದ್ದಾರೆ. ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು,...

ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

4 months ago

ಲಕ್ನೋ: ಅನ್ಯ ಕೋಮಿನ ಯುವಕರು ಕೋತಿಯನ್ನು ಗುಂಡಿಕ್ಕಿ ಕೊಂದಿದ್ದಕ್ಕೆ ಉತ್ತರ ಪ್ರದೇಶದ ಶಾಮ್ಲಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಕೋತಿಯನ್ನ ಹತ್ಯೆಗೈದಿರುವುದೇ ಕೋಮು ಗಲಭೆಗೆ ಕಾರಣವಾಗಿದೆ. ಶಾಮ್ಲಿ ಗ್ರಾಮದ ನಿವಾಸಿಗಳಾದ ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಸಹೋದರರು ಕೋತಿಯೊಂದನ್ನ ಗುಂಡಿಕ್ಕಿ...

ಹಳ್ಳಕ್ಕೆ ಬಿದ್ದ ಕಾರು- ನಾಲ್ವರು ಯುವಕರ ರಕ್ಷಣೆ

4 months ago

ಮಡಿಕೇರಿ: ಸೇತುವೆ ಮೇಲೆ ಚಲಿಸುತ್ತಿದ್ದ ಕಾರೊಂದು ಆಯತಪ್ಪಿ ಪಕ್ಕದಲ್ಲೇ ಹರಿಯುತ್ತಿದ್ದ ನೀರಿನ ಹಳ್ಳಕ್ಕೆ ಬಿದ್ದ ಘಟನೆ ಮಡಿಕೇರಿ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಕೇರಳ ಮೂಲದ ನಾಲ್ವರು ಯುವಕರಿದ್ದ ಕಾರು ಆಯತಪ್ಪಿ ನೀರಿಗೆ ಬಿದ್ದಿದೆ. ಆದರೆ ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಹಾನಿಯಾಗಿಲ್ಲ. ಬಲಮುರಿಯಿಂದ...

ಉನ್ನತ ಶಿಕ್ಷಣ ಪಡೆಯುವಲ್ಲಿ ಯುವಕರನ್ನ ಹಿಂದಿಕ್ಕಿದ ಯುವತಿಯರು

4 months ago

ಬೆಂಗಳೂರು: ಸಮಾಜದಲ್ಲಿ ಮಹಿಳೆಗೂ ಸಹ ಪುರುಷರಷ್ಟೇ ಗೌರವ ಸ್ಥಾನಮಾನ ನೀಡಬೇಕೆಂಬ ಮಾತು ಇದೆ. ಮಹಿಳೆಯರು ಪುರಷರಿಗಿಂತ ಯಾವುದರಲ್ಲಿ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಇದೀಗ ಉನ್ನತ ಶಿಕ್ಷಣ ಪಡೆಯುವಲ್ಲಿಯೂ ಯುವಕರನ್ನು ಕರ್ನಾಟಕದ ಯುವತಿಯರು ಹಿಂದಿಕ್ಕಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ...

ಮಧ್ಯರಾತ್ರಿ ಗ್ರಾಮಕ್ಕೆ ನುಗ್ಗಿ ಕಾರಿನ ಗಾಜು ಜಖಂ- ಪ್ರಶ್ನಿಸಿದವರ ಮೇಲೆ ಲಾಂಗ್,ಮಚ್ಚುಗಳಿಂದ ಹಲ್ಲೆ

4 months ago

ಬೆಂಗಳೂರು: 20 ಜನ ಯುವಕರ ತಂಡವೊಂದು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಮನೆಯ ಬಳಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಲ್ಲದೆ ಕೇಳಲು ಬಂದ ಗ್ರಾಮಸ್ಥರ ಮೇಲೆ ಲಾಂಗ್ ಮಚ್ಚುಗಳಿಂದ ಹಲ್ಲೆ ನಡೆಸಿರುವಂತಹ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ...

ಗಣೇಶ ವಿಸರ್ಜನೆ ವೇಳೆ ಅವಘಡ- ಮಹಾರಾಷ್ಟ್ರದಲ್ಲಿ ಇಬ್ಬರ ಜೀವ ಉಳಿಸಿದ ಕನ್ನಡಿಗ

4 months ago

ಯಾದಗಿರಿ: ಮಹಾರಾಷ್ಟ್ರದ ಪುಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಅವಘಡ ನಡೆದು ಇಬ್ಬರು ಯುವಕರು ಕೆರೆ ಪಾಲಾಗುತ್ತಿದ್ದರು, ಈ ವೇಳೆ ಪ್ರಾಣದ ಹಂಗು ತೊರೆದು ಯಾದಗಿರಿಯ ಯುವಕ ಇಬ್ಬರ ಜೀವ ಉಳಿಸಿದ್ದಾನೆ. ಮೂಲತಃ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊನಹಳ್ಳಿಯ ನಿವಾಸಿಯಾಗಿರುವ ದೇವಪ್ಪ...