ಮಾಸ್ಕ್ ಧರಿಸಿ ಅಂದಿದ್ದಕ್ಕೆ ಹೆಲ್ಮೆಟ್‍ನಿಂದ ಹಲ್ಲೆಗೈದ ಯುವಕರು
ಮಂಗಳೂರು: ಕೊರೊನಾ ವೈರಸ್ ಮಹಾಮಾರಿ ವಕ್ಕರಿಸಿದಾಗಿನಿಂದ ದೇಶಾದ್ಯಂತ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಆದರೆ ಇದೀಗ ಮಾಸ್ಕ್…
ಬೆಂಗ್ಳೂರಿನ ಮೂವರು ಯುವಕರು ದೊಡ್ಡಬಳ್ಳಾಪುರದಲ್ಲಿ ನೀರು ಪಾಲು
- ಹುಟ್ಟುಹಬ್ಬ ಆಚರಿಸಲು ಲಾಂಗ್ ಡ್ರೈವ್ - ನಾಲ್ಕು ಬೈಕ್‍ನಲ್ಲಿ ಬಂದಿದ್ದ ಯುವಕರು, ಯುವತಿಯರು ಚಿಕ್ಕಬಳ್ಳಾಪುರ:…
ಮಾಸ್ಕ್ ಧರಿಸದ ಯುವಕರಿಗೆ ರೈಲ್ವೆ ಟ್ರ್ಯಾಕ್ ಪಕ್ಕದಲ್ಲೇ ಉರುಳು ಶಿಕ್ಷೆ
- ಅಜಾಗರೂಕತೆ ಮೆರೆದ ಇಬ್ಬರು ಪೊಲೀಸರ ಅಮಾನತು ಲಕ್ನೋ: ಮಾಸ್ಕ್ ಧರಿಸದಿದ್ದಕ್ಕಾಗಿ ಇಬ್ಬರು ಯುವಕರಿಗೆ ಪೊಲೀಸರು…
ಬಡವರ ಹಸಿವು ನೀಗಿಸಲು ಮುಂದಾದ ಯುವಕರ ತಂಡ- ದಿನಸಿ ಕಿಟ್ ವಿತರಣೆ
ನೆಲಮಂಗಲ: ಕೊರೊನಾ ಲಾಕ್‍ಡೌನ್‍ನಿಂದಾಗಿ ಇನ್ನೂ ಅನೇಕ ಜನ ಸಂಕಷ್ಟ ಎದುರಿಸುತ್ತಿದ್ದು, ಇಂತಹವರಿಗೆ ಸಹಾಯ ಮಾಡುವತ್ತ ಯುವಕರ…
ಯುವಕರಿಂದ ಗಂಗರ ಕಾಲದ ಪುರಾತನ ದೇವಾಲಯ ಜೀರ್ಣೋದ್ಧಾರ
- ಲಾಕ್‍ಡೌನ್ ವೇಳೆ ಊರಿಗೆ ಬಂದಾಗ ದೇವಾಲಯದ ಕೆಲಸ ನೆಲಮಂಗಲ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕರು…
ಲಾಕ್‍ಡೌನ್- ಬೆಟ್ಟದ ಮೇಲೆ ಕೋಟೆ ಭಾಗದಲ್ಲಿ ಜೂಜಾಟ
ಗದಗ: ಕೊರೊನಾ ವೈರಸ್ ನಿಯಂತ್ರಿಸಲು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದ್ದು, ಮನೆಯಲ್ಲೇ ಇರುವಂತೆ ಹೇಳಿದರೂ ಕೆಲ…
ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು
ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ…
ಆಸ್ಪತ್ರೆಯಲ್ಲಿನ ರೋಗಿಗಳಿಗೆ ಊಟದ ಸಮಸ್ಯೆ- ಬಿಸ್ಕೆಟ್ ತಿಂದು ದಿನ ದೂಡುತ್ತಿರುವ ಸಹಾಯಕರು
- ರಾಯಚೂರಿನಲ್ಲಿ ಉಚಿತವಾಗಿ ಊಟ ನೀಡಲು ಮುಂದಾದ ಸಂಘ-ಸಂಸ್ಥೆಗಳು ರಾಯಚೂರು: ಇಡೀ ದೇಶವೇ ಲಾಕ್‍ಡೌನ್ ಆಗಿರುವುದರಿಂದ…
ಲಾಕ್‍ಡೌನ್ ಎಫೆಕ್ಟ್: ಅನ್ನಕ್ಕಾಗಿ ಪರದಾಡ್ತಿರುವವರಿಗೆ ಉಚಿತ ಆಹಾರ, ನೀರು ವಿತರಣೆ
ಚಿತ್ರದುರ್ಗ: ಕೊರೊನಾ ಹರಡದಂತೆ ಭಾರತ ಲಾಕ್‍ಡೌನ್ ಆಗಿ ಇಂದಿಗೆ ಎರಡು ದಿನವಾಗಿದೆ. ಹೀಗಾಗಿ ಪ್ರವಾಸಿತಾಣ ಚಿತ್ರದುರ್ಗದಲ್ಲಿ…
ರೇವಣ್ಣನಿಂದಾಗಿ ಜಿಲ್ಲೆಯ ಯುವಕರಿಗೆ ಹೆಣ್ಣು ಸಿಗ್ತಿಲ್ಲ – ಎ.ಮಂಜು
ಹಾಸನ: ದಲಿತರು ಬಂದರೆ ಮತ್ತೆ ಹೋಗಿ ಸ್ನಾನ ಮಾಡುವ ನೀಚ ರಾಜಕಾರಣಿ ರೇವಣ್ಣನಿಂದಾಗಿ ಯುವಕರಿಗೆ ಹೆಣ್ಣು…
