Tuesday, 17th July 2018

2 months ago

ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್- ಅಭಿಮಾನಿಗಳ ರಿಯಾಕ್ಷನ್ ಹೀಗಿದೆ

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ, ಹೈದರಾಬಾದ್ ನಡುವಿನ ಪಂದ್ಯದಲ್ಲಿ ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್ ಪಠಾಣ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂದ್ಯದ 9 ಓವರ್ ನಲ್ಲಿ ಸ್ಟೈಕ್ ನಲ್ಲಿದ್ದ ಕೊಹ್ಲಿ ಶಕೀಬ್ ಎಸೆತವನ್ನು ಬೌಂಡರಿಗಟ್ಟಲು ಯತ್ನಿಸಿದರು. ಈ ವೇಳೆ ಫೀಲ್ಡ್‍ನಲ್ಲಿದ್ದ 35 ವರ್ಷದ ಯೂಸುಫ್ ಒಂದೇ ಕೈಯಲ್ಲಿ ಕ್ಯಾಚ್ ಪಡೆದು ಎಲ್ಲರನ್ನು ಹುಬ್ಬೇರುವಂತೆ ಮಾಡಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ತಮ್ಮದೇ ಅಭಿಪ್ರಾಯ […]

6 months ago

ಆಲ್‍ರೌಂಡರ್ ಯೂಸೂಫ್ ಪಠಾಣ್ 5 ತಿಂಗಳು ಅಮಾನತು

ನವದೆಹಲಿ: ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಆಲ್ ರೌಂಡರ್ ಯೂಸೂಫ್ ಪಠಾಣ್ ಅವರನ್ನು ಬಿಸಿಸಿಐ ಅಮಾನತುಗೊಳಿಸಿದೆ. ಕಫ್ ಸೀರಪ್‍ಗಳಲ್ಲಿ ಪತ್ತೆಯಾಗುವ ನಿಷೇಧಿತ ವಸ್ತುವನ್ನು ಯೂಸೂಫ್ ಪಠಾಣ್ ಅವರು ಅಜಾಗರೂಕತೆಯಿಂದ ಸೇವಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ತಮ್ಮ ಹೇಳಿಕೆಯನ್ನು ತಿಳಿಸಿದ್ದಾರೆ. ಮಾರ್ಚ್ 16 ರಂದು ನವದೆಹಲಿ ನಡೆದ ದೇಶಿಯ ಕ್ರಿಕೆಟ್...