Thursday, 20th February 2020

Recent News

5 months ago

ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ ಮಾಡಿದವನಂತೆ ಚಂದನ್ ಶೆಟ್ಟಿಯನ್ನು ಕಾಣುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಈ ಸಂಬಂಧ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಸಂಸದರು, “ಯುವ ದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ […]

5 months ago

ಯುವ ದಸರಾದಲ್ಲಿ ಮೋಡಿ ಮಾಡಲಿದ್ದಾರೆ ರಾನು ಮೊಂಡಲ್

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾದಲ್ಲಿ ತೇರಿಮೇರಿ ಸ್ಟಾರ್ ರಾನು ಮೊಂಡಲ್ ಕಾರ್ಯಕ್ರಮ ನೀಡುವ ಮೂಲಕ ಮಿಂಚಲಿದ್ದಾರೆ. ನಮ್ಮ ಸುಮಧುರ ಕಂಠಸಿರಿಯಿಂದ ಎಲ್ಲರ ಮನ ಗೆಲ್ಲಲಿದ್ದಾರೆ. ನಾಡಹಬ್ಬಕ್ಕೆ ಇಂದು ಚಾಮುಂಡಿ ಬೆಟ್ಟದಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ....