Friday, 22nd November 2019

Recent News

5 months ago

ಪಾಕ್ ವಿರುದ್ಧ ಗೆಲುವಿನ ನಂತರ ಹೇರ್ ಸ್ಟೈಲ್ ಬದಲಿಸಿದ ಇಂಡಿಯಾ ಆಟಗಾರರು

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ 89 ರನ್‍ಗಳ ಜಯಗಳಿಸಿರುವ ಭಾರತ ತಂಡ ಈಗ ಜಾಲಿ ಮೂಡ್‍ನಲ್ಲಿದೆ. ಪಾಕ್ ವಿರುದ್ಧದ ಗೆಲುವಿನ ನಂತರ ಇಂಡಿಯಾ ಆಟಗಾರರು ಕೂಲ್ ಹೇರ್ ಸ್ಟೈಲ್ ಮಾಡಿಸಿ ಮಿಂಚುತ್ತಿದ್ದಾರೆ. ವಿಶ್ವಕಪ್‍ನಲ್ಲಿ ಬಿಡುವಿಲ್ಲದ 11 ದಿನಗಳಲ್ಲಿ 4 ಪಂದ್ಯಗಳನ್ನು ಆಡಿದ ಭಾರತ ತಂಡ, ಬದ್ಧ ವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಐದು ದಿನಗಳ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡು ಶನಿವಾರ ಅಫ್ಘಾನಿಸ್ತಾನದ ವಿರುದ್ಧ ಪಂದ್ಯಕ್ಕೂ ಮುನ್ನ ಲಂಡನ್‍ನಲ್ಲಿ ಬಗೆ ಬಗೆಯ ಹೇರ್ ಸ್ಟೈಲ್ […]

7 months ago

ಐಪಿಎಲ್ 2019: ಪ್ಲೇ ಆಫ್ ಪ್ರವೇಶಿಸುವ ಅವಕಾಶ ಆರ್‌ಸಿಬಿಗಿದ್ಯಾ?

ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದ ಸೋಲಿನ ಬಳಿಕವೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇ ಆಫ್ ಪ್ರವೇಶ ಮಾಡುವ ಅವಕಾಶಗಳು ಇದೆ ಎಂದು ಆರ್ ಸಿಬಿ ಬೌಲರ್ ಯಜುವೇಂದ್ರ ಚಹಲ್ ಅಭಿಪ್ರಾಯ ಪಟ್ಟಿದ್ದಾರೆ. ಟೂರ್ನಿಯಲ್ಲಿ ಇದುವರೆಗೂ 8 ಪಂದ್ಯಗಳನ್ನು ಆಡಿರುವ ಆರ್ ಸಿಬಿ 1 ಪಂದ್ಯದಲ್ಲಿ ಮಾತ್ರ ಗೆಲುವು ಪಡೆದಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ....

ಚಹಲ್ ಕಮೆಂಟ್‍ಗೆ ಟಾಂಗ್ ಕೊಟ್ಟ ರೋಹಿತ್ ಪತ್ನಿ ರಿತಿಕಾ!

1 year ago

ಮುಂಬೈ: ಭಾರತದ ಕ್ರಿಕೆಟ್ ತಂಡದ ಸ್ಪಿನ್ನರ್ ಯಜುವೇಂದ್ರ ಚಹಲ್ ರೋಹಿತ್ ಶರ್ಮಾ ಅವರ ಫೋಟೋಗೆ ಕಮೆಂಟ್ ಮಾಡಿದ್ದಕ್ಕೆ ಪತ್ನಿ ರಿತಿಕಾ ಅಭಿಮಾನದಿಂದ ಟ್ವೀಟ್ ಮಾಡಿದ್ದಾರೆ. ರೋಹಿತ್ ಶರ್ಮಾ ರವರು ಶುಕ್ರವಾರ ಫೋಟೋವೊಂದನ್ನು ಕ್ಲಿಕ್ ಮಾಡಿಕೊಂಡು ಇನ್ ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದರು. ಯಜುವೇಂದ್ರ...

ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಚಹಲ್, ತನಿಷ್ಕಾ

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರುವ ಹಾಗೂ ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡುವುದರ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಯಜುವೇಂದ್ರ ಚಹಲ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಚಹಲ್ ತನ್ನ ಹಾಗೂ ತನಿಷ್ಕಾ ಸಂಬಂಧದ ಬಗ್ಗೆ ಟ್ವಿಟ್ಟರಿನಲ್ಲಿ ಫೋಟೋ...

ಸ್ಯಾಂಡಲ್‍ವುಡ್ ನಟಿ ಜೊತೆ ಚಹಲ್ ಡೇಟಿಂಗ್- ಶೀಘ್ರವೇ ಆಗಲಿದ್ದಾರೆ ಮದುವೆ!

2 years ago

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಯಜುವೇಂದ್ರ ಚಹಲ್ ಸ್ಯಾಂಡಲ್‍ವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಆ ನಟಿಯೊಂದಿಗೆ ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಹೌದು, ಫಸ್ಟ್ ರ‍್ಯಾಂಕ್ ರಾಜು ಚಿತ್ರದಲ್ಲಿ ಗುರುನಂದನ್ ಜೊತೆ ನಾಯಕಿಯಾಗಿ ನಟಿಸಿದ...

ಟಿ20 ಯಲ್ಲಿ ಕೆಟ್ಟ ಸಾಧನೆ ಮಾಡಿ ಸುದ್ದಿಯಾದ ಚಹಲ್!

2 years ago

ಸೆಂಚೂರಿಯನ್: ಯುವ ಸ್ಪಿನ್ನರ್ ಯಜುವೇಂದ್ರ ಚಹಲ್ ದಕ್ಷಿಣ ಆಫ್ರಿಕಾ ವಿರುದ ನಡೆದ ಎರಡನೇ ಟಿ20 ಕ್ರಿಕೆಟ್ ನಲ್ಲಿ ಕೆಟ್ಟ ಸಾಧನೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ನಾಲ್ಕು ಓವರ್ ಗಳಲ್ಲಿ ಮೇಡನ್ ಮತ್ತು ಯಾವುದೇ ವಿಕೆಟ್ ಪಡೆಯದೇ 64 ರನ್ ಬಿಟ್ಟುಕೊಡುವ ಮೂಲಕ...

ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

3 years ago

ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್ ಜೊತೆಗೆ ಚೆಸ್ ಆಡುತ್ತಿದ್ದರು. ಏಷ್ಯಾ...