Sunday, 23rd February 2020

Recent News

4 weeks ago

ಸಿಎಎ ವಿರುದ್ಧ ಮಹಿಳೆಯರಿಂದ ಬೃಹತ್ ಪ್ರತಿಭಟನಾ ಸಭೆ

ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ಬೃಹತ್ ಪ್ರತಿಭಟನಾ ಸಭೆಗೆ ಗೋರಿಪಾಳ್ಯ ಸಜ್ಜಾಗುತ್ತಿದೆ. ಸುಮಾರು 20 ಸಾವಿರ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರೋ ಸಿಎಎ, ಎನ್‍ಸಿಆರ್ ಹಾಗೂ ಎನ್‍ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮ್ಮದ್ ಖಾನ್ ನೇತೃತ್ವದಲ್ಲಿ ಪ್ರತಿಭಟನಾ ಸಭೆಯನ್ನ ಆಯೋಜನೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಪೌರತ್ವ ನಿಷೇಧ ಕಾಯ್ದೆಯನ್ನ ವಿರೋಧಿಸಿ ನಡೆಯುತ್ತಿರೋ ಬೃಹತ್ ಮಹಿಳಾ […]

4 months ago

ಶಾಸಕ ಜಮೀರ್ ಅಹ್ಮದ್‌ಗೆ ಲಘು ಹೃದಯಾಘಾತ

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಶಾಸಕರಿಗೆ ವೈದ್ಯರು ಸ್ಟೆಂಟ್ ಅಳವಡಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಜಮೀರ್ ಗುರುತಿಸಿಕೊಂಡಿಸಿದ್ದಾರೆ. ಇತ್ತೀಚೆಗೆ ಐಎಂಎ...

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

1 year ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ. ಎಸ್‍ಪಿ, ಡಿವೈಎಸ್‍ಪಿ...