Thursday, 25th April 2019

Recent News

3 weeks ago

ನನ್ನ ಮಾತಿನಿಂದ ಕೃಷ್ಣಬೈರೇಗೌಡ ಸ್ಪರ್ಧೆಗೆ ಒಪ್ಪಿದ್ರು: ಜಮೀರ್ ಅಹ್ಮದ್

– ಯಾರು ಏನೇ ಹೇಳಲಿ, ಸಿದ್ದರಾಮಯ್ಯನವರೇ ನಮ್ಮ ಸಿಎಂ: ಶ್ರೀನಿವಾಸಮೂರ್ತಿ ಬೆಂಗಳೂರು: ನನ್ನ ಮಾತಿನಿಂದಾಗಿ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿಂತರು ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಪುಲಿಕೇಶಿನಗರ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಮೈತ್ರಿ ನಾಯಕರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕೃಷ್ಣಬೈರೇಗೌಡರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಇಷ್ಟ ಇರಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ […]

2 months ago

ಬಿಜೆಪಿಯವರಿಗೆ 2014 ರಿಂದ 2018ರವರೆಗೆ ಲಕ್ವಾ ಹೊಡೆದಿತ್ತಾ? ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಹಳೆಯ ವಿಡಿಯೋ ಇಟ್ಟುಕೊಂಡು ರಿಲೀಸ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರಲ್ಲ. ಅಂದಿನಿಂದ ಅಂದರೆ 2014 ರಿಂದ 2018ರ ವರೆಗೆ ಬಿಜೆಪಿಯವರಿಗೆ ಪ್ಯಾರಾಲಿಸಿಸ್ (ಲಕ್ವಾ) ಹೊಡೆದಿತ್ತಾ ಎಂದು ಆಹಾರ ಸಚಿವ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಳೆದ ದಿನವೇ ತನಿಖೆ ಮಾಡಬೇಕು ಎಂದು ಹೇಳಿದ್ದೆ. ಆದರೆ...

ಬಿಬಿಎಂಪಿ ಆಸ್ತಿ ತೆರಿಗೆ ಉಳಿಸಿಕೊಂಡ ಜಮೀರ್ ಅಹಮದ್

5 months ago

ಬೆಂಗಳೂರು: ಬಿಬಿಎಂಪಿ ಆರ್ಥಿಕವಾಗಿ ಸಬಲವಾಗಬೇಕಾದರೆ ಎಲ್ಲರೂ ಆಸ್ತಿ ತೆರಿಗೆ ಕಟ್ಟಬೇಕು. ಆದರೆ ವಿಪರ್ಯಾಸವೆಂದರೆ ಗಣ್ಯಾತಿಗಣ್ಯರು ತೆರಿಗೆ ಕಟ್ಟದ ಸುದ್ದಿ ಈಗಾಗಲೇ ಸದ್ದು ಮಾಡಿದೆ. ಈಗ ಮತ್ತೊಮ್ಮೆ ಸಚಿವ ಸಂಪುಟದ ಮಂತ್ರಿಯೊಬ್ಬರು ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಕುಮಾರಸ್ವಾಮಿ ಸರ್ಕಾರದ ಆಹಾರ...

ಧ್ವಜಾರೋಹಣ ಬಿಟ್ಟು ಚುನಾವಣೆ ಪ್ರಚಾರ ಮಾಡಲು ಹೊರಟ ಜಮೀರ್ ಅಹ್ಮದ್

6 months ago

ಹಾವೇರಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡೋದನ್ನ ಬಿಟ್ಟು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉಪಚುನಾವಣೆಯ ಪ್ರಚಾರ ಮಾಡಿದ್ದಾರೆ. 63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಧ್ವಜಾರೋಹಣ ಮಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ...

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡ್ ಮಾಡಿದ ಸಚಿವರು, ಶಾಸಕರು

7 months ago

ತುಮಕೂರು: ಹೆಲ್ಮೆಟ್ ಇಲ್ಲದೆ ಸಚಿವರು ಹಾಗೂ ಶಾಸಕರು ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ತ್ರಿಬಲ್ ರೈಡ್ ಮಾಡಿದ್ದಾರೆ. ಆಹಾರ ಸಚಿವ ಜಮೀರ್ ಅಹಮದ್ ಹಾಗೂ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ತ್ರಿಬಲ್ ರೈಡ್ ಮಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಜಮೀರ್ ಅಹಮದ್...

ಸಂತ್ರಸ್ತ ಯುವತಿಯರ ಮದ್ವೆಗೆ ತಲಾ 50 ಸಾವಿರ ರೂ. ನೀಡಿದ ಸಚಿವ ಜಮೀರ್ ಅಹ್ಮದ್

8 months ago

ಮಡಿಕೇರಿ: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ ನೀಡಿದ ಬೆನ್ನಲ್ಲೆ ಸಂತ್ರಸ್ತರ ಪೈಕಿ ವಿವಾಹ ನಿಶ್ಚಯವಾಗಿದ್ದ ಇಬ್ಬರು ಯುವತಿಯರಿಗೆ ತಲಾ 50 ಸಾವಿರ ರೂ.ವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ...

ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೊಳಗಾದ ಬಡವರಿಗೆ ಸರ್ಕಾರದಿಂದ ಯಾತ್ರೆಗೆ ಅವಕಾಶ: ಜಮೀರ್

9 months ago

ಬೆಂಗಳೂರು: ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೆ ಒಳಗಾದ ಬಡ ಕುಟುಂಬಕ್ಕೆ ಸರ್ಕಾರವೇ ಉಚಿತ ಹಜ್ ಯಾತ್ರೆಗೆ ಅವಕಾಶ ಕಲ್ಪಿಸಿಕೊಡಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ...

ಅನ್ನಭಾಗ್ಯ ಗುದ್ದಾಟದ ಮಧ್ಯೆಯೇ ಒಂದಾಗಿ ಶೋ ರೂಮ್ ಉದ್ಘಾಟಿಸಿದ ಎಚ್‍ಡಿಕೆ-ಜಮೀರ್

9 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಆಹಾರ ಹಾಗೂ ನಾಗರೀಕ ಸಚಿವ ಜಮೀರ್ ಅಹ್ಮದ್ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇಂದು ಇಬ್ಬರು ಒಂದಾಗಿಯೇ ಶೋ ರೂಮ್ ಒಂದನ್ನು ಉದ್ಘಾಟನೆ ಮಾಡಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿ ನಿಸಾರ್ ಮೆಟಲ್ಸ್‍ನ ಹೊಸ...