ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್
ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ (Teacher) ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ (Malavalli) ಪಟ್ಟಣದ ಬಾಲಕಿ…
ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಚೇರಿಯಲ್ಲಿಯೇ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗಿದೆ. ಚಾಮರಾಜಪೇಟೆ ವರ್ತಕರ ಬೀದಿಯಲ್ಲಿರುವ ಶಾಸಕರ…
ಜಮೀರ್ `ಗಣೇಶ’ ಅಸ್ತ್ರ – ಇಷ್ಟು ದಿನ ಇಲ್ಲದ್ದು ಈಗ್ಯಾಕೆ? ಶಾಸಕರ ನಡೆಗೆ ಸ್ಥಳೀಯರಿಂದ ಆಕ್ರೋಶ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಗಣೇಶನ ಗಲಾಟೆ ನಿಲ್ಲುವಂತೆ ಕಾಣುತ್ತಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಇಂದು…
ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ- ಜಮೀರ್ಗೆ ಆರ್.ಅಶೋಕ್ ಟಾಂಗ್
ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ…
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು.…
ಈದ್ಗಾ ಮೈದಾನದಲ್ಲಿ ಶಾಸಕ ಜಮೀರ್ಗೂ ಧ್ವಜ ಹಾರಿಸಲು ನಿರ್ಬಂಧ
ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಯಾರು ಆಚರಣೆ ಮಾಡಬೇಕು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ…
ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ: ರೇಣುಕಾಚಾರ್ಯ
ನವದೆಹಲಿ: ಭಾರತದ ಪ್ರತಿ ಇಂಚು ಜಾಗವೂ ಹಿಂದೂಗಳದ್ದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.…
ಈದ್ಗಾ ಮೈದಾನದಲ್ಲಿ ಶಿವಲಿಂಗ ಪ್ರತಿಷ್ಠಾಪನೆಗೆ ಪ್ಲ್ಯಾನ್ – ವಿವಾದ ತಿಳಿಗೊಳಿಸಲು ಶಾಂತಿ ಸಭೆ
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೈದಾನ ಕಂದಾಯ ಇಲಾಖೆಗೆ ಸೇರಿದ್ದು…
ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್
ಬೆಂಗಳೂರು: ಇದು ಸ್ವತಂತ್ರ ಭಾರತ. ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ…
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ, ಸ್ವಾತಂತ್ರ್ಯೋತ್ಸವ ಅದ್ಧೂರಿಯಾಗಿ ಆಚರಿಸುತ್ತೇವೆ: ಜಮೀರ್
ಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲಿ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ…