Wednesday, 20th March 2019

8 months ago

ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ವಿಚಾರದಲ್ಲಿ ದೋಸ್ತಿಗಳ ನಡುವೆಯೇ ಭಿನ್ನಾಭಿಪ್ರಾಯ!

ಬೆಂಗಳೂರು: ಅನ್ನಭಾಗ್ಯ ಯೋಜನೆಯ 2 ಕೆಜಿ ಅಕ್ಕಿ ಕಡಿತ ವಿಚಾರದ ಬಗ್ಗೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಬಹಿರಂಗವಾಗಿದೆ. ಬಜೆಟ್‍ನಲ್ಲಿ ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಇದರಿಂದ ಸರ್ಕಾರದ ಮೇಲಾಗುವ 2 ಸಾವಿರ ಕೋಟಿ ರೂ. ಹೊರೆ ತಡೆಯಬಹುದು ಎಂದು ಲೆಕ್ಕ ಹಾಕಿದ್ದರು. ಅನ್ನ ಭಾಗ್ಯದಲ್ಲಿ ಅಕ್ಕಿ ಕಡಿತಗೊಂಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ […]

ಸಿದ್ದರಾಮಯ್ಯ ಅಂದ್ರೆ ನನಗಿಷ್ಟ, ಅವ್ರು ಬಳಸ್ತಿದ್ದ ಕಾರು ನಂಗೆ ಬೇಕೇ ಬೇಕು- ಜಮೀರ್ ಅಹ್ಮದ್ ಪಟ್ಟು

9 months ago

ಬೆಂಗಳೂರು: ನನಗೆ ಈಗ ಅದೇ ಕಾರು ಬೇಕು. ಅವರು ಬಳಸುತ್ತಿದ್ದ ಕಾರು ಅಂದ್ರೆ ನನಗಿಷ್ಟ. ಸಿದ್ದರಾಮಯ್ಯ ಅಂದ್ರೆ ನನಗಿಷ್ಟ, ಅವರ ಕಾರನ್ನೇ ಕೊಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಸಿಎಂ...

ಎರಡೂವರೆ ವರ್ಷಗಳ ಬಳಿಕ ಕುಮಾರಸ್ವಾಮಿ-ಜಮೀರ್ ಅಹ್ಮದ್ ಮುಖಾಮುಖಿ

10 months ago

ಬೆಂಗಳೂರು: ಜೆಡಿಎಸ್ ನಿಂದ ಹೊರಬಂದ ನಂತರ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಶಾಸಕ ಜಮೀರ್ ಅಹ್ಮದ್ ಹಾಗು ಹೆಚ್.ಡಿ.ಕುಮಾರಸ್ವಾಮಿ ಮುಖಾಮುಖಿ ಆಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡಿದೆ....

ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಿ: ಅಲ್ತಾಫ್ ಖಾನ್ ದೂರು

11 months ago

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಖಾನ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಈ ದೂರಿಗೆ ಚುನಾವಣಾ ಅಧಿಕಾರಿ ರೂಪಾ ಪ್ರತಿಕ್ರಿಯಿಸಿ, ಜಮೀರ್ ನಾಮಪತ್ರದಲ್ಲಿ ಸಣ್ಣ ಪುಟ್ಟ ಲೋಪ ದೋಷಗಳಿದ್ದವು. ನಾವು...

ಅವರಪ್ಪನ ಮೇಲೆ ಆಣೆ ಹಾಕಲ್ಲ ಅಂತಾರೆ, ನಮ್ಮಪ್ಪನಾಣೆ ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಜಮೀರ್ ಅಹಮದ್

11 months ago

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರ ತಂದೆ ಮೇಲೆ ಆಣೆ ಹಾಕದೆ, ನಮ್ಮ ತಂದೆ ಮೇಲೆ ಯಾಕೆ ಆಣೆ ಮಾಡ್ತಾರೆ ಅಂತಾ ಹೆಚ್.ಡಿ.ಕುಮಾರಸ್ವಾಮಿ ಹೇಳ್ತಾರೆ. ತಗೊಳ್ಳಿ ಇಂದು ನಮ್ಮಪ್ಪಾಣೆ ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಅಂತಾ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ...

ಸರ್ಕಾರದ ಭಾಗ್ಯಗಳನ್ನು ಹೊಗಳೋ ಭರದಲ್ಲಿ ಜಮೀರ್ ಎಡವಟ್ಟು – ‘ಕ್ಷೀರ’ ಭಾಗ್ಯಕ್ಕೆ ‘ಶೀಲ’ ಭಾಗ್ಯ ಅಂದ್ರು

1 year ago

ಮಂಡ್ಯ: ಸಿದ್ಧರಾಮಯ್ಯ ಸರ್ಕಾರದ ಯೋಜನೆಗಳನ್ನ ಹೊಗಳುವ ಭರದಲ್ಲಿ ಶಾಸಕ ಜಮೀರ್ ಅಹಮದ್ ಒಂದಲ್ಲ, ಎರಡಲ್ಲ, ಮೂರು ಮೂರು ಎಡವಟ್ಟು ಮಾಡಿದ್ದಾರೆ. ಮಂಡ್ಯದ ಬೆಳ್ಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮೀರ್ ಆಡಿದ ಮಾತು ಸಭಿಕರನ್ನ ನಗೆಗಡಲಲ್ಲಿ ತೇಲುವಂತೆ ಮಾಡ್ತು. ಕ್ಷೀರ ಭಾಗ್ಯ ಎಂದು ಹೇಳಲು...

ರಸ್ತೆಯಲ್ಲಿ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಖಾನ್ ದರ್ಬಾರ್!

1 year ago

ಬೆಂಗಳೂರು: ಹೆಲ್ಮೆಟ್ ಧರಿಸದೇ ಬೈಕ್ ಓಡಿಸಿ ಚಾಮರಾಜ ಪೇಟೆಯ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ. ಚಾಮರಾಜ ಪೇಟೆಯ ರಸ್ತೆಯಲ್ಲಿ ಕಳೆದ ಎರಡು ದಿನದಿಂದ ರಾತ್ರಿ ಚುನಾವಣೆ ಪ್ರಚಾರಕ್ಕಾಗಿ ಜಮೀರ್ ಅಹ್ಮದ್ ಓಡಾಡುತ್ತಿದ್ದಾರೆ. ಬೈಕ್ ನಲ್ಲಿ ಹೆಲ್ಮೆಟ್...