Tuesday, 26th March 2019

Recent News

1 year ago

ಜಮೀರ್ ಅಹಮದ್ ಸಾಹೇಬ್ರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ: ಜಿ.ಪರಮೇಶ್ವರ್

ತುಮಕೂರು: ಜಮೀರ್ ಅಹಮದ್ ಸಾಹೇಬರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ. ಮುಂದೆ ಈ ರಾಜ್ಯದಲ್ಲಿ ಮುಸ್ಲಿಮರ ಕಷ್ಟ-ದುಃಖಗಳಿಗೆ ಸ್ಪಂದಿಸುವ ಏಕೈಕ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಪಾಲ್ಗೊಂಡಿದ್ದರು. ಈ ವೇಳೆ ಮುಸ್ಲಿಮ್ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುತ್ತಾ ಜಮೀರ್ ರನ್ನು ಹಾಡಿ ಹೊಗಳಿದ್ದಾರೆ. ಹತ್ತು ವರ್ಷದ ಹಿಂದೆಯೇ ಜಮೀರ್ ಅವರನ್ನು ಕಾಂಗ್ರೆಸ್ ಗೆ ತರಲು ನಾನು ಬಹಳ ಕಷ್ಟಪಟ್ಟಿದ್ದೆ. ಜನತಾ ದಳದಲ್ಲಿದ್ದರೆ […]