Sunday, 22nd September 2019

5 months ago

ರಮೇಶ್ ಜಾರಕಿಹೊಳಿ ರಕ್ತದಲ್ಲೇ ಕಾಂಗ್ರೆಸ್ ಇದೆ: ಜಮೀರ್ ಅಹ್ಮದ್

-ಪ್ರೀತಿ ಜಾಸ್ತಿ ಇರೋ ಕಡೆ ಜಗಳ ಬರುತ್ತೆ ದಾವಣಗೆರೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಮುಂದಿನ ದಿನಗಳಲ್ಲಿಯೂ ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನಲ್ಲಿಯೇ ಇರುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕುಟುಂಬ ಎಂದ ಮೇಲೆ ಜಗಳ ಸಾಮಾನ್ಯ. ಪ್ರೀತಿ ಜಾಸ್ತಿ ಇರೋ ಕಡೆ ಜಗಳ ಬಂದೇ ಬರುತ್ತದೆ. ಅವರಿಂದ ಸಚಿವ ಸ್ಥಾನ ವಾಪಸ್ ತೆಗೆದುಕೊಂಡಿದ್ದಕ್ಕೆ ಸ್ವಲ್ಪ ಬೇಸರವಿದೆ. ಸಾಮಾನ್ಯವಾಗಿ ಸಚಿವ ಸ್ಥಾನ ಕಳೆದುಕೊಂಡ […]

10 months ago

ಸಚಿವರ ಕಣ್ಣ ಮುಂದೆಯೇ ಗೋಲ್ಮಾಲ್-50 ಕೆಜಿ ಚೀಲದಲ್ಲಿ 48 ಕೆಜಿ ಅಕ್ಕಿ

-2 ಕೆಜಿ ಅಕ್ಕಿಯನ್ನ ಇಲಿ, ಹೆಗ್ಗಣ ತಿಂತಂತೆ ಬೆಂಗಳೂರು: ಇಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಜಮೀರ್ ಅಹಮದ್ ದಿಡೀರ್ ಅಂತಾ ನಗರದ ಯಶವಂತಪುರದ ಗೋಡಾನ್ ಮತ್ತು ಸೊಸೈಟಿಗಳಿಗೆ ಭೇಟಿ ನೀಡಿದರು. ಒಂದು ಕ್ಷಣ ಸಚಿವರನ್ನು ನೋಡಿದ ಅಧಿಕಾರಿಗಳು ಒಂದು ಕ್ಷಣ ತಬ್ಬಿಬ್ಬಾದರು. ತಮ್ಮ ಮುಂದೆಯೇ ಗೋಲ್ಮಾಲ್ ನಡೆಯುತ್ತಿದ್ದರು ಸಚಿವರು ಏನನ್ನು ಪರಿಶೀಲಿಸದೇ ನಾಮಾಕವಸ್ಥೆ...

ಮಂಗಳೂರಿನ ಮೀನಿನ ಖಾದ್ಯ ಸೇವಿಸಿ ಬಾಣಸಿಗನಿಗೆ ಗಿಫ್ಟ್ ಕೊಟ್ಟ ಜಮೀರ್

11 months ago

ಮಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಕರಾವಳಿಗೆ ಬಂದಾಗಲೆಲ್ಲ ಏನಾದ್ರು ಒಂದು ಕಾರಣಕ್ಕೆ ಮಿಂಚುತ್ತಿದ್ದಾರೆ. ಗುರುವಾರ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಜಮೀರ್, ಮೀನು ಊಟಕ್ಕಾಗಿ ಮಂಗಳೂರಿನ ಕಂಕನಾಡಿಯ ಲೋವರ್ ಬೆಂದೂರುವೆಲ್ ನಲ್ಲಿರುವ ಫಿಶ್ ಮಾರ್ಕೆಟ್...

ಆತ ಪಾಕಿಸ್ತಾನಕ್ಕೆ ಹೋಗಲಿ, ಭಾರತ ಆತನ ತಾತನ ಆಸ್ತಿಯಲ್ಲ: ಜಮೀರ್ ವಿರುದ್ಧ ಸೊಗಡು ಶಿವಣ್ಣ ಕಿಡಿ

1 year ago

ತುಮಕೂರು: ಆತ ಪಾಕಿಸ್ತಾನಕ್ಕೆ ಹೋಗಲಿ. ಭಾರತ ಆತನ ತಾತನ ಆಸ್ತಿಯಲ್ಲ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮತ ಹಾಕೋರು ಮುಸಲ್ಮಾನರೇ ಅಲ್ಲ ಎಂದ ಜಮೀರ್ ಅಹಮ್ಮದ್...

ಕಾಂಗ್ರೆಸ್‍ನಲ್ಲಿ ಹಾಲಿ ವರ್ಸಸ್ ಮಾಜಿ ಸಚಿವರ ನಡುವೆ ಫುಲ್ ಫೈಟ್!

1 year ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದಿದೆ. ಮೊದಲ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ತಪ್ಪಿದ ನಾಯಕರ ಅಸಮಾಧಾನವು ಮೇಲ್ನೋಟಕ್ಕೆ ಕಡಿಮೆಯಾದಂತೆ ಕಾಣುತ್ತಿದೆ. ಆದರೆ ಕಾಂಗ್ರೆಸ್ಸಿನಲ್ಲಿ ಮಾತ್ರ ಹಾಲಿ ವರ್ಸಸ್ ಮಾಜಿ ಸಚಿವರ ನಡುವೆ ಫುಲ್ ಫೈಟ್ ಜೋರಾಗಿದೆ....

ಹಜ್ ಭವನಕ್ಕೆ ಟಿಪ್ಪು ಹೆಸರನ್ನು ಇಟ್ಟರೆ ಹಿಂದೂಗಳು ದಂಗೆ ಏಳ್ತಾರೆ: ಸೊಗಡು ಶಿವಣ್ಣ

1 year ago

ತುಮಕೂರು: ಮೊಘಲರ ದೌಲತ್ತನ್ನು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಈಗ ಮತ್ತೆ ತೋರಿಸುವುದಕ್ಕೆ ಮುಂದಾಗುತ್ತಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿ ಕಾರಿದ್ದಾರೆ. ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಏಕವಚನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜಮೀರ್‍ನನ್ನು...

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಜಮೀರ್ ಅಹ್ಮದ್ ಆಸಕ್ತಿ

1 year ago

ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ. ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಹಜ್ ಖಾತೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ...

ಮುಸ್ಲಿಂ ನಾಯಕ ಯಾರು ಅನ್ನೋದನ್ನು ಜನ ಗುರುತಿಸುತ್ತಾರೆ: ತನ್ವೀರ್ ಸೇಠ್‍ಗೆ ಜಮೀರ್ ತಿರುಗೇಟು

1 year ago

ಬೆಂಗಳೂರು: ಹಜ್ ಖಾತೆ ಮುಸ್ಲಿಂ ಸಚಿವರಿಗೆ ಸೇರಬೇಕು. ಹೀಗಾಗಿ ಖಾತೆಯನ್ನು ಸಚಿವ ಯು.ಟಿ.ಖಾದರ್ ಅವರಿಗೆ ನೀಡಬೇಕು ಇಲ್ಲವೇ ನನಗೆ ನೀಡಬೇಕು ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹಜ್ ಖಾತೆ...