Wednesday, 19th June 2019

10 months ago

ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗಿದ್ದರಿಂದ ಹಾವೇರಿಗೆ ಪ್ರಚಾರಕ್ಕೆ ಬಂದಿದ್ದೇನೆ ಹೊರತು ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಗೊಂದಲವನ್ನು ಉಂಟುಮಾಡಿದೆ. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದಾರೆ. ಆದ್ರೆ ಅವರೇನು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಸಿಎಂ ಆಗ್ತಿನಿ ಅಂದಿಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನು […]

1 year ago

ಕ್ಷೇತ್ರದ ಜನ ನನ್ನನ್ನ ಮನೆ ಮಗ ಅಂತಾ ಆಶೀರ್ವದಿಸಿದ್ದಾರೆ: ಜಮೀರ್ ಅಹ್ಮದ್

ಬೆಂಗಳೂರು: ಕ್ಷೇತ್ರದ ಜನ ನನ್ನನ್ನು ಮನೆ ಮಗ ಅಂತಾ ಆಶೀರ್ವದಿಸಿ ಗೆಲ್ಲಿಸಿದ್ದಾರೆ ಎಂದು ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕ್ಷೇತ್ರದ ಜನ ನನ್ನನ್ನು ರಾಜಕೀಯ ವ್ಯಕ್ತಿ ಎಂದು ಭಾವಿಸಿಲ್ಲ. ಮುಂದಿನ ದಿನಗಳಲ್ಲಿ ಅವರ ಸೇವೆ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ ಇನ್ನು ಅನೇಕ ಅಭಿವೃದ್ಧಿ ಕೆಲಸ...