ಸಿದ್ದರಾಮಯ್ಯ ಊರಲ್ಲೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ..!
ಮೈಸೂರು: ಮೈಸೂರು ಜಿಲ್ಲಾಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಕೈ ಕೊಡಲು…
ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್
ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ…
ಕೂಲಿ ಕೇಳಿದ ಮಹಿಳೆ ಎದುರು 6 ತಿಂಗಳಿಂದ ಸಂಬಳ ಆಗಿಲ್ಲ ಎಂದ ಜಿ.ಪಂ ಸಿಇಓ
ಯಾದಗಿರಿ: ಸರ್ಕಾರದಿಂದ ಸಿಗಬೇಕಾದ ಕೂಲಿ ಹಣ ಸಿಗಲಿಲ್ಲ ಎಂದು ಪ್ರತಿಭಟನೆ ನಡೆಸಿದ ಕಾರ್ಮಿಕ ಮಹಿಳೆಯೊಬ್ಬರು ಜಿ.ಪಂ…
ಉದ್ಯೋಗ ಖಾತ್ರಿ ಯೋಜನೆಯ ಹಣ ಗುಳಂ ಮಾಡಿದ್ರಾ ಅಧಿಕಾರಿಗಳು!
-ಮಾಜಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ 26 ಜನರ ವಿರುದ್ಧ ದೂರು ದಾಖಲು ಕೊಪ್ಪಳ: ಬೋಗಸ್…
ಸಂಖ್ಯಾ ಬಲವಿದ್ದರೂ ಬಿಜೆಪಿ ಕೈ ತಪ್ಪಿದ ಅಧ್ಯಕ್ಷ ಸ್ಥಾನ – ಗದ್ದುಗೆ ಪಡೆದ ಕಾಂಗ್ರೆಸ್
ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿಯಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ…
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದ ಭಿನ್ನಮತ – ಅಧ್ಯಕ್ಷಗಾದಿಗೆ ಬಿಗ್ ಫೈಟ್
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕಾಗಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸುಧಾಕರ್…
ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಿಕ್ಕಳಿಸಿ ಅತ್ತ ಮಹಿಳಾ ಸದಸ್ಯೆ!
ಮಂಡ್ಯ: ಜನಸಾಮಾನ್ಯರ ಕಷ್ಟ ಬಗೆಹರಿಸಬೇಕಾದ ಚುನಾಯಿತ ಸದಸ್ಯರೇ ತಮಗಾಗುತ್ತಿರುವ ಕಷ್ಟ ಹೇಳಿಕೊಂಡು ಬಿಕ್ಕಳಿಸಿ ಅತ್ತ ಘಟನೆ…
ಜಿಲ್ಲಾ ಪಂಚಾಯತ್‍ನಲ್ಲಿ ಕೈ ಸದಸ್ಯರ ಮುಸುಕಿನ ಗುದ್ದಾಟ: ಅಭಿವೃದ್ಧಿಗಾಗಿ ಬಂದಿದ್ದ ಹಣ ಸರ್ಕಾರಕ್ಕೆ ವಾಪಾಸ್!
ಹಾವೇರಿ: ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ಸದಸ್ಯರುಗಳ ನಡುವೆಯೇ ಮುಸುಕಿನ ಗುದ್ದಾಟ ಶುರುವಾಗಿದ್ದು, ಇದರಿಂದಾಗಿ ಅಭಿವೃದ್ಧಿಗಾಗಿ…
ಸಿದ್ದರಾಮಯ್ಯ ಪವರ್: ಕರ್ತವ್ಯಲೋಪ ಎಸಗಿದ್ದ ಬಾದಾಮಿಯ ಎಂಜಿನಿಯರ್ ಅಮಾನತು
ಬಾಗಲಕೋಟೆ: ಕರ್ತವ್ಯಲೋಪ ಹಿನ್ನೆಲೆ ಕುಡಿಯುವ ನೀರು ವಿಭಾಗದ ಸಹಾಯಕ ಎಂಜಿನಿಯರ್ ವೆಂಕಟೇಶ್ ನಾಯಕ್ ಅವರನ್ನು ಕರ್ನಾಟಕ…
ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು
ಕಲಬುರಗಿ: ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಪಕ್ಷಭೇದ ಮರೆತು ಎಲ್ಲಾ ಸದಸ್ಯರು ಸಿಇಓ ವಿರುದ್ಧ ಒಟ್ಟಾಗಿ…