ಬಾಗಮನೆ ಟೆಕ್ ಪಾರ್ಕ್‍ನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವಾಗ ಕಟ್ಟಡದಿಂದ ಬಿದ್ದ ಸಿಬ್ಬಂದಿ
ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ಸಿಬ್ಬಂದಿ ಆಯತಪ್ಪಿ ಬಿದ್ದ…
ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ – ವೃದ್ಧೆ ಸ್ಥಿತಿ ಗಂಭೀರ
ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ…
ಮಧ್ಯರಾತ್ರಿ ಹೊತ್ತಿ ಉರಿದ ಗೋದಾಮು- 9 ಮಂದಿ ಸಾವು, ಇಬ್ಬರು ಗಂಭೀರ
ನವದೆಹಲಿ: ಮಧ್ಯರಾತ್ರಿ ವೇಳೆ ದೆಹಲಿಯ ಕಿರಾರಿ ಪ್ರದೇಶದಲ್ಲಿದ್ದ ಬಟ್ಟೆ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತದಲ್ಲಿ 9…
ಬಸ್ಸುಗಳ ಮಧ್ಯೆ ಸಿಲುಕಿ ಅಟೋ ಅಪ್ಪಚ್ಚಿ – ಹೊರಬರಲಾಗದೆ ಚಾಲಕನ ಗೋಳಾಟ
ಧಾರವಾಡ: ಎರಡು ಬಸ್ ಮತ್ತು ಗೂಡ್ಸ್ ಆಟೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ…
ಲೈಟ್ ಕಂಬಕ್ಕೆ ಡಿಕ್ಕಿ- ಹೊತ್ತಿ ಉರಿದ ಆಯಿಲ್ ಟ್ಯಾಂಕರ್
ತುಮಕೂರು: ಲೈಟ್ ಕಂಬಕ್ಕೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದು ಲಾರಿ ಹೊತ್ತಿ ಉರಿದಿರುವ ಘಟನೆ ಗುಬ್ಬಿ…
ಹೆದ್ದಾರಿಯಿಂದ 330 ಅಡಿಯ ಮಹಾಸಾಗರಕ್ಕೆ ಉರುಳಿತು ಬಸ್, 48 ಮಂದಿ ಸಾವು
ಲಿಮಾ: ಬಸ್ಸೊಂದು ರಾಷ್ಟ್ರೀಯ ಹೆದ್ದಾರಿಯಿಂದ ಕೆಳಗುರುಳಿ ಪೆಸಿಫಿಕ್ ಸಾಗರಕ್ಕೆ ಬಿದ್ದ ಪರಿಣಾಮ 48 ಮಂದಿ ಸಾವನ್ನಪ್ಪಿದ್ದು,…
ಮುಂಬೈನಲ್ಲಿ ಅಗ್ನಿ ದುರಂತ- ಹುಟ್ಟುಹಬ್ಬ ಆಚರಿಸಿಕೊಳ್ತಿದ್ದ ಮಹಿಳೆ ಸೇರಿ 14 ಮಂದಿ ಸಾವು
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.…
ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು…
ಆಕಸ್ಮಿಕ ಬೆಂಕಿ- 15 ಲಕ್ಷ ರೂ. ಮೌಲ್ಯದ ಕಟ್ಟಿಗೆ ಭಸ್ಮ
ರಾಯಚೂರು: ಕಟ್ಟಿಗೆ ಅಡ್ಡೆಗೆ ಬೆಂಕಿ ತಗುಲಿ ಸುಮಾರು 15 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು…