ಅಗ್ನಿಪಥ್ ಯೋಜನೆ – ಇಲ್ಲಿಯವರೆಗೆ 1.83 ಲಕ್ಷ ನೋಂದಣಿ
ನವದೆಹಲಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆ(ಐಎಎಫ್) ನೇಮಕಾತಿಗೆ 1.83 ಕ್ಕೂ ಹೆಚ್ಚು ಆಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು…
ಅಗ್ನಿಪಥ್ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ
ನವದೆಹಲಿ: ಭಾರತೀಯ ವಾಯುಪಡೆ(ಐಎಎಫ್) ಅಗ್ನಿಪಥ್ ನೇಮಕಾತಿ ಯೋಜನೆಯಡಿ ಶುಕ್ರವಾರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಕೇವಲ…
ಅಗ್ನಿಪಥ್ ಪ್ರತಿಭಟನೆಯಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು
ಬೀದರ್: ಅಗ್ನಿಪಥ್ ಯೋಜನೆ ವಿರೋಧಿಸಿ ಬೀದರ್ನಲ್ಲಿ ಇಂದು ಕಾಂಗ್ರೆಸ್ನಿಂದ ಬೃಹತ್ ಧರಣಿ ಸತ್ಯಾಗ್ರಹ ಮಾಡಲಾಗಿತ್ತು. ಧರಣಿ…
ಅಗ್ನಿಪಥ್ ಯೋಜನೆಗೆ ಸೇರಲು ಕಾಂಗ್ರೆಸ್ ನಾಯಕರ ಮಕ್ಕಳನ್ನು ನಾವು ಕೇಳಿಲ್ಲ: ಕಟೀಲ್
ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಗೆ ಸೇರಲು ಕಾಂಗ್ರೆಸ್ ನಾಯಕರ ಮಕ್ಕಳನ್ನು ನಾವು…
ಕೇಂದ್ರ ಸರ್ಕಾರ 8 ವರ್ಷಗಳಲ್ಲಿ 100 ಲಕ್ಷ ಕೋಟಿ ರೂ. ಸಾಲ ಮಾಡಿ ಜನರನ್ನು ಸಾಲಗಾರರನ್ನಾಗಿಸಿದೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಗಳು ಜಿಎಸ್ಟಿ ಪಾಲು ಕೇಳಿದರೆ ಕೂಡುತ್ತೇವೆ ಎನ್ನುತ್ತಾರೆ. ಕೇಂದ್ರ ಸರ್ಕಾರ 8…
BJP, RSS ನಾಯಕರು ತಮ್ಮ ಮಕ್ಕಳನ್ನು ಯಾಕೆ ಅಗ್ನಿಪಥ್ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ: ರೈತ ಮುಖಂಡರ ಕಿಡಿ
ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಗೆ ಸೇನೆ ಸೇರ ಬಯಸುವ ಅಭ್ಯರ್ಥಿಗಳಿಂದ ಭಾರೀ…
ಬಿಜೆಪಿ ಇಡಿ ಅಸ್ತ್ರಕ್ಕೆ ಕಾಂಗ್ರೆಸ್ `ಅಗ್ನಿಪಥ್’ ಬ್ರಹ್ಮಾಸ್ತ್ರ – ಜೂನ್ 27ಕ್ಕೆ ಶಾಂತಿಯುತ ಸತ್ಯಾಗ್ರಹ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಇಡಿ ನಡೆಸುತ್ತಿರುವ ವಿಚಾರಣೆಗೆ ಇದೀಗ ಕಾಂಗ್ರೆಸ್ ಅಗ್ನಿಪಥ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.…
ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಮುಸ್ಲಿಂ ಯುವಕರಿಗೆ ಉತ್ತೇಜನ – ವಿಶೇಷ ಅಭಿಯಾನ
ಪಾಟ್ನಾ: ಭಾರತೀಯ ಸಶಸ್ತ್ರ ಪಡೆಗಳಿಗೆ ಮುಸ್ಲಿಂ ಯುವಕರು ಸೇರುವಂತೆ ಉತ್ತೇಜಿಸಲು ಮುಸ್ಲಿಂ ಸಂಘಟನೆಗಳಿಂದ ಶುಕ್ರವಾರದಿಂದ ವಿಶೇಷ…
ಅಗ್ನಿಪಥ್ ಯೋಜನೆ ಯುವಕರಿಗೆ ವರದಾನವಾಗುತ್ತದೆ: ಕುಮಟಳ್ಳಿ
ಚಿಕ್ಕೋಡಿ(ಬೆಳಗಾವಿ): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಗ್ನಿಪಥ್ ಯೋಜನೆಯನ್ನು ಬಹಳ ಸೂಕ್ಷ್ಮವಾಗಿ ಹಲವಾರು ತಜ್ಞರನ್ನು…
ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ ಮಾಡೋ ಬದಲು ಯೋಗ ಮಾಡಿ: ರಾಮ್ದೇವ್
ನವದೆಹಲಿ: ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಅರ್ಥಹೀನ ರಾಜಕೀಯವಾಗಿದೆ. ಇದರ ಬದಲು ಪ್ರತಿಭಟನಾಕಾರರು ಯೋಗ…