ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ
ದಾವಣಗೆರೆ: ಸ್ಕಾರ್ಪಿಯೋ ವಾಹನದಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು…
ಲೈಂಗಿಕ ಕಿರುಕುಳದ ದೂರು ನೀಡಲು ಹೊರಟಿದ್ದ ಹುಡುಗಿಯನ್ನ ಅರೆಬೆತ್ತಲಾಗಿಸಿ, ಥಳಿಸಿದ್ರು
ಲಕ್ನೋ: ಲೈಂಗಿಕ ಕಿರುಕುಳದ ವಿರುದ್ಧ ದೂರು ನೀಡಲು ಹೊರಟ್ಟಿದ್ದ 17 ವರ್ಷದ ಹುಡುಗಿಯನ್ನು ಆರೋಪಿಗಳು ಅರೆಬೆತ್ತಲಾಗಿಸಿ,…
ಕಳ್ಳನೆಂದು ಶಂಕಿಸಿ ನಡು ರಸ್ತೆಯಲ್ಲಿ ವ್ಯಕ್ತಿಯ ಮರ್ಮಾಂಗ ಸುಟ್ಟು ಕೊಂದ ದುಷ್ಕರ್ಮಿಗಳು – ವಿಡಿಯೋ ವೈರಲ್
ತಿರುವನಂತಪುರಂ: ಕಳ್ಳತನದ ಆರೋಪ ಮಾಡಿ ವ್ಯಕ್ತಿಯೋರ್ವನನ್ನು ಏಳು ಮಂದಿಯ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿ, ಆತನ ಮರ್ಮಾಂಗವನ್ನೇ…
ಮದುವೆಗೆ ಚಿನ್ನಾಭರಣ, ವಾಹನದ ಇಎಂಐ ಕಟ್ಟಲು ದರೋಡೆ- ಏಳು ಮಂದಿ ಬಂಧನ
ಮಂಡ್ಯ: ಜಿಲ್ಲೆಯ ಎರಡು ಕ್ರಷರ್ ಪ್ರಕರಣ ಸೇರಿದಂತೆ ಇತರೆಡೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು…
ಅತ್ಯಾಚಾರಿ ಆರೋಪಿಗಳನ್ನು ಕೊಂದವರಿಗೆ 1 ಲಕ್ಷ ರೂ.ಬಹುಮಾನ: ಅರ್ಚಕರಿಂದ ಘೋಷಣೆ
ಲಕ್ನೋ: ಅತ್ಯಾಚಾರಿ ಆರೋಪಿಗಳನ್ನು ಕೊಲೆ ಮಾಡಿದರೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಅರ್ಚಕರೊಬ್ಬರು ಘೋಷಿಸಿದ್ದಾರೆ.…
ಕೊಲೆಗೈದು ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಅರೆಸ್ಟ್
ಬಳ್ಳಾರಿ: ಕೊಲೆಗೈದು ತಪ್ಪಿಸಿಕೊಂಡಿದ್ದ ಆರೋಪಿಯನ್ನು 14 ವರ್ಷಗಳ ಬಳಿಕ ಬಳ್ಳಾರಿಯ ಮೋಕಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರ…
ಪತ್ರಿಕೋದ್ಯಮ ವಿದ್ಯಾರ್ಥಿನಿ ಗ್ಯಾಂಗ್ ರೇಪ್ – ಆರೋಪಿಗಳಿಗೆ ಜಾಮೀನು
- ಗ್ಯಾಂಗ್ ರೇಪ್ ಮಾಡಿ ವಿಡಿಯೋ ವೈರಲ್ ಮಾಡಿದ್ದ ಕಾಮುಕರು ಮಂಗಳೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನೇ…
ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದ್ರೆ ಚಪ್ಪಾಳೆ, ರಿಯಲ್ ಆಗಿ ಮಾಡಿದ್ರೆ ವಿರೋಧ: ಜಗನ್ ಮೋಹನ್ ರೆಡ್ಡಿ
ಅಮರಾವತಿ: ದಿಶಾ ಪ್ರಕರಣದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿದನ್ನು ಪ್ರಶ್ನಿಸಿದ ರಾಷ್ಟ್ರೀಯ ಮಾನವ…
ಮಗಳ ಮೇಲೆ ಅತ್ಯಾಚಾರವೆಸಗಲು ಕಾಮುಕರಿಗೆ ಸಾಥ್ ಕೊಟ್ಟ ತಾಯಿ
- ಪತ್ನಿ ಕೃತ್ಯದ ಬಗ್ಗೆ ದೂರು ಕೊಟ್ಟ ಪತಿ - ಅಪ್ರಾಪ್ತೆ ಮೇಲೆ 1 ವರ್ಷದಿಂದ…
ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ
ಲಕ್ನೋ: ಅತ್ಯಾಚಾರಿಗಳ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಕ್ಕೆ ಸಂತ್ರಸ್ತೆಯ ಮೇಲೆ ನಾಲ್ವರು ಆರೋಪಿಗಳು ಆ್ಯಸಿಡ್…