ಬಿಜೆಪಿ ಮಾಜಿ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶ್…
ದಕ್ಷಿಣ ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ
ನವದೆಹಲಿ: ಗುರುಗ್ರಾಮ್‌ನ (Gurugram) ಆಂಬಿಯೆನ್ಸ್ ಮಾಲ್‌ನಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಬೆನ್ನಲ್ಲೇ ದಕ್ಷಿಣ…
ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ ಎಂದ ಕೇಂದ್ರ ಸಚಿವ
- ಆತಂಕ ಬೇಡ, ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ: ಹೆಚ್‌ಡಿಕೆ ಬೆಂಗಳೂರು: ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಗಿ…
ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡ್ತಿದ್ದಾರೆ – ನಿಖಿಲ್ ಭಾವುಕ
ಬೆಂಗಳೂರು: ನನ್ನ ತಂದೆ ಆರೋಗ್ಯವಾಗಿದ್ದಾರೆ. ಆರೋಗ್ಯ (Health) ಲೆಕ್ಕಿಸದೇ ಸಂಸತ್‌ನಲ್ಲಿ ಮಾತಾಡಿದ್ದಾರೆ. ರಾಜ್ಯದ ಜನರಿಗೆ ಏನಾದರೂ…
ಹೆಚ್‌ಡಿಕೆಗೆ ದಿಢೀರ್ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್ ಥಿನ್ನರ್ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?
ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರ ಸಭೆಯಲ್ಲಿ (BJP-JDS Meet) ಮಾತನಾಡುತ್ತಿದ್ದ ವೇಳೆ…
ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ದಿಢೀರ್ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಮೂಗಿನಿಂದ…
ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು
ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು…
ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸರಿಸುಮಾರು ಒಂದೂವರೆ ವರ್ಷದ…
ಬಾಲಿವುಡ್ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್‌ನ ಹಿರಿಯ ನಟ ಮತ್ತು ಅಸನ್ಸೋಲ್ ಕ್ಷೇತ್ರದ ಲೋಕಸಭಾ ಸದಸ್ಯ ಶತ್ರುಘ್ನ ಸಿನ್ಹಾ (Shatrughan…
ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ 6 ವರ್ಷದ ಬಾಲಕಿ ಸಾವು
ಚಿಕ್ಕಮಗಳೂರು: ಕಡೂರು (Kaduru) ತಾಲೂಕಿನ ಸಖರಾಯಪಟ್ಟಣದಲ್ಲಿ ಮಹಾಮಾರಿ ಡೆಂಗ್ಯೂವಿಗೆ (Dengue) 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.…