ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!
ವಾಷಿಂಗ್ಟನ್: ರಷ್ಯಾ ಉಕ್ರೇನ್ ವಿರುದ್ಧ ನಿನ್ನೆಯಿಂದ ದಾಳಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಷ್ಯಾ ಸರ್ಕಾರದ ವಿರುದ್ಧ…
ಉಕ್ರೇನ್ ಪವರ್ ಪ್ಲಾಂಟ್ನಲ್ಲಿ ರಷ್ಯಾದ ಧ್ವಜ ಹಾರಿಸಿದ ಮಿಲಿಟರಿ ಪಡೆ
ಮಾಸ್ಕ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತನ್ನ ರಾಷ್ಟ್ರ ಧ್ವಜವನ್ನು ಉಕ್ರೇನ್ನಲ್ಲಿರುವ ಕಾಖೋವ್ಕಾ ಜಲವಿದ್ಯುತ್…
ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ
ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ ಜಗತ್ತನ್ನೇ ತಲ್ಲಣಗೊಳಿಸಿದೆ. ಉಕ್ರೇನ್ ಮೇಲೆ ವಿಪರೀತ ದಾಳಿ ನಡೆದಿದ್ದರಿಂದ…
ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ: ಗೋವಿಂದ ಕಾರಜೋಳ
ಬೆಳಗಾವಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ…
ರಷ್ಯಾ ಉಕ್ರೇನ್ ಬಿಕ್ಕಟ್ಟು ಚಿತ್ರೀಕರಣಕ್ಕೆ ಮುಂದಾದ ಹಾಲಿವುಡ್ ಸ್ಟಾರ್
ಕೀವ್: ಯುದ್ಧ ವಿರೋಧಿ ಮತ್ತು ಮಾನವೀಯ ಕಾರಣಗಳಿಗಾಗಿ ಸದಾ ಮಿಡಿಯುವ ಹಾಲಿವುಡ್ ತಾರೆ, ಆಸ್ಕರ್ ಪ್ರಶಸ್ತಿ…
ಉಕ್ರೇನ್ನಲ್ಲಿ ಚಿಕ್ಕಬಳ್ಳಾಪುರದ 7 ಮಂದಿ ವಿದ್ಯಾರ್ಥಿಗಳ ಪರದಾಟ
ಚಿಕ್ಕಬಳ್ಳಾಪುರ: ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷ ದಿಂದ ಉಕ್ರೇನ್ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 7 ಮಂದಿ…
ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ
ವಾಷಿಂಗ್ಟನ್: ರಷ್ಯಾ ದಾಳಿಯಿಂದ ನಲುಗಿರುವ ಉಕ್ರೇನ್ನಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭ…
ಉಕ್ರೇನ್ನಲ್ಲಿ ಬಾಂಬ್ ಆರ್ಭಟ – 30 ಗಂಟೆಗಳ ಕಾಲ ಮೆಟ್ರೋ ಸುರಂಗದಲ್ಲೇ ಕುಳಿತ ಭಾರತೀಯ ವಿದ್ಯಾರ್ಥಿಗಳು
ನವದೆಹಲಿ: ರಷ್ಯಾ ದಾಳಿಯಿಂದಾಗಿ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮೆಟ್ರೋ ಸುರಂಗದಲ್ಲಿ ಸತತ 30 ಗಂಟೆಗಳಿಂದ ಸಿಲುಕಿಕೊಂಡಿದ್ದಾರೆ.…
ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್ಗೆ ಕಳುಹಿಸಲಾಗುತ್ತಿದೆ: ಸಿಎಂ
ಬೆಂಗಳೂರು: ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್ಗೆ ಕಳುಹಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.…
ರಷ್ಯಾ ದಾಳಿಗೆ ಮೊದಲ ದಿನ 137 ಮಂದಿ ಸಾವು: ಉಕ್ರೇನಿಯನ್ ಅಧ್ಯಕ್ಷ
ಕೀವ್: ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ…