ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ- ನವಜಾತ ಶಿಶು ಸಾವು
ಡೆಹರಾಡೂನ್: ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದಲ್ಲಿ ಹೆರಿಗೆಯ ನಂತರ ನವಜಾತ ಶಿಶು ಮೃತ ಪಟ್ಟಿರುವ ಘಟನೆ ಉತ್ತರಾಖಂಡದ…
10 ಓವರ್, 10 ರನ್, 8 ವಿಕೆಟ್ – ಜಾರ್ಖಂಡ್ ಬೌಲರ್ ಶಹಬಾಜ್ ನದೀಮ್ ವಿಶ್ವ ದಾಖಲೆ
ಚೆನ್ನೈ: ವಿಜಯ್ ಹಜಾರೆ ಟ್ರೋಫಿಯ ರಾಜಸ್ಥಾನದ ವಿರುದ್ಧದ ಪಂದ್ಯದಲ್ಲಿ ಜಾರ್ಖಂಡ್ ಬೌಲರ್ ಶಹಬಾಜ್ ನದೀಮ್ ಅತ್ಯುತ್ತಮ…
ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್!
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ವಸತಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಾಲ್ವರು ಹಿರಿಯ ವಿದ್ಯಾರ್ಥಿಗಳು…
6 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸಿ ಗೋಲ್ಡನ್ ಬಾಬಾ ಯಾತ್ರೆ
ಹರಿದ್ವಾರ: ಉತ್ತರಾಖಂಡ ಪ್ರಸಿದ್ಧ ಕನ್ವರ ಯಾತ್ರೆ ಆರಂಭವಾಗಿದ್ದು, ಪ್ರತಿ ಬಾರಿ ಯಾತ್ರೆಯಲ್ಲಿ ಕೇಂದ್ರ ಬಿಂದುವಾಗುವ ಗೋಲ್ಡನ್…
ಉದ್ರಿಕ್ತ ಗುಂಪಿನಿಂದ ಮುಸ್ಲಿಂ ಯುವಕನನ್ನು ರಕ್ಷಿಸಿದ ಸಿಖ್ ಪೊಲೀಸ್
ರಾಮನಗರ್: ಸಿಖ್ ಪೊಲೀಸ್ ಅಧಿಕಾರಿಯೊಬ್ಬರು ಉದ್ರಿಕ್ತ ಜನರು ಗುಂಪೊಂದು ಮುಸ್ಲಿಂ ಯುವಕನಿಗೆ ಥಳಿಸುತ್ತಿದ್ದ ಸಂದರ್ಭದಲ್ಲಿ ಮಧ್ಯ…
ಕೇದಾರನಾಥ ಸನ್ನಿಧಿಯಲ್ಲಿ ಬಾಹುಬಲಿ ಚೆಲುವೆ ಅನುಷ್ಕಾ ಶೆಟ್ಟಿ – ಅಭಿಮಾನಿಗಳು ಗರಂ
ಡೆಹ್ರಾಡೂನ್: ಬಾಹುಬಲಿಯ ಚೆಲುವೆ, ಭಾಗಮತಿ ನಟಿ ಅನುಷ್ಕಾ ಶೆಟ್ಟಿ ಅವರು ಉತ್ತರಾಖಂಡದ ಕೇದಾರನಾಥ ಸನ್ನಿಧಿಗೆ ಭೇಟಿ…
ಲಕ್ಷಾಂತರ ರೂ. ಸಂಬಳ ನೀಡುತ್ತಿದ್ದ ಅಮೆರಿಕ ಕಂಪನಿಯ ಕೆಲಸ ಬಿಟ್ಟು ಸೇನೆಗೆ ಸೇರಿದ ಟೆಕ್ಕಿ
ಡೆಹ್ರಾಡೂನ್: ತನ್ನ ಮನಸ್ಸಿನ ಮಾತು ಕೇಳಿ, ದೇಶ ಸೇವೆ ಮಾಡಲು ಅಮೆರಿಕ ಕಂಪನಿ ನೀಡಿದ ಕೆಲಸ…
ಉತ್ತರಾಖಂಡ್ನಲ್ಲಿ 5.5 ತೀವ್ರತೆಯ ಭೂಕಂಪನ- ದೆಹಲಿಯಲ್ಲಿ ಕಂಪನದ ಅನುಭವ
ನವದೆಹಲಿ: ಉತ್ತರಾಖಂಡ್ನಲ್ಲಿ 5.5 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ಬುಧವಾರದಂದು ದೆಹಲಿ ಹಾಗೂ ರಾಷ್ಟ್ರರಾಜಧಾನಿ ಪ್ರದೇಶದಲ್ಲಿ…
ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಂಗಾ ನದಿ ಸ್ಪಚ್ಛತೆಯ ವರದಿ ಕೇಳಿದ ಎನ್ಜಿಟಿ
ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಹಾಗೂ ಉತ್ತರ ಪ್ರದೇಶ ಯೋಗಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ…
ಪ್ರವಾಸಿ ವಾಹನವನ್ನೇ ಅಟ್ಟಾಡಿಸಿಕೊಂಡು ಬಂದ ಆನೆ- ವೀಡಿಯೋ ವೈರಲ್
ಉತ್ತರಾಖಂಡ್: ನಾಯಿ ಅಟ್ಟಿಸಿಕೊಂಡು ಬಂದರೆ ನಾವು ಭಯಭೀತರಾಗುತ್ತೇವೆ. ಇನ್ನು ಆನೆಯೊಂದು ಜೀಪನ್ನೇ ಅಟ್ಟಿಸಿಕೊಂಡು ಬಂದರೆ ಪರಿಸ್ಥಿತಿ…