ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ; 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಕೇಂದ್ರ ಸಚಿವ ಹೆಚ್ಡಿಕೆ
- ರಾಜ್ಯ ಸರ್ಕಾರ V/S ರಾಜಭವನದ ಸಂಘರ್ಷ ತಾರಕಕ್ಕೆ ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ…
ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ 18 ಸಾವಿರಕ್ಕೂ ಹೆಚ್ಚು ಕೇಸ್
ಬೆಂಗಳೂರು: ರಾಜ್ಯ ಲೋಕಾಯುಕ್ತ (Karnataka Lokayukta) ಸಂಸ್ಥೆಯಲ್ಲಿ ಸಾವಿರಾರು ಕೇಸ್ಗಳು ಬಾಕಿ ಉಳಿದಿರುವುದು ಕಂಡುಬಂದಿದೆ. ಸುಮಾರು…
ಮುಡಾ ನಿವೇಶನ ಹಂಚಿಕೆ ಪ್ರಕರಣ – ಲೋಕಾಯುಕ್ತಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ದೂರು
- ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ದೂರು ಬೆಂಗಳೂರು: ನಿವೇಶನ ಅಕ್ರಮ…
ಅಕ್ರಮ ಕಾಮಗಾರಿ – ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ!
ಬೆಂಗಳೂರು: ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ…
ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ; ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್
ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು (Mysuru) ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ…
ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ
-ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ…
ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತು
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ (Lokayukta Police) ವಶದಲ್ಲಿರುವ ಕೆ.ಆರ್.…
ಏಪ್ರಿಲ್ 11ರ ವರೆಗೆ ಮಾಡಾಳ್ಗೆ ಜೈಲು – ಜೈಲಿನ ಪ್ರಕಾರವೇ ಊಟ
ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa)…
40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI
ಹಾವೇರಿ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರಾಣೇಬೆನ್ನೂರು (Ranebennur) ನಗರ ಪೊಲೀಸ್ ಠಾಣೆಯ…
ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK
ಬೆಂಗಳೂರು: ಡಬಲ್ ಎಂಜಿನ್ ಬಿಜೆಪಿ (BJP) ಸರ್ಕಾರ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ…