ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ: ಡಿವಿಎಸ್ ಕಿಡಿ
- ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ - ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ…
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್…
ಸಂಸತ್‌ನಲ್ಲಿ ಅಮ್ಮ-ಅಣ್ಣ-ತಂಗಿ; ಇಂದು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್…
4ನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ಇಂದು ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ
ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು (INDIA alliance) ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ…
ದಿಢೀರ್ ದೆಹಲಿಗೆ ಸಿಎಂ – ಸಿದ್ದರಾಮಯ್ಯ ಸಂಪುಟಕ್ಕೆ ಶೀಘ್ರವೇ ಸರ್ಜರಿ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸಂಪುಟಕ್ಕೆ ಶೀಘ್ರವೇ ಸರ್ಜರಿ ನಡೆಯಲಿದೆ ಎಂಬ ಸುದ್ದಿ ದಟ್ಟವಾಗುತ್ತಿದೆ.…
ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಸುರೇಶ್ ಬಾಬು ಸಲಹೆ
ಬೆಂಗಳೂರು: ಕಾಂಗ್ರೆಸ್‌ನವರು (Congress) ಯೋಗೇಶ್ವರ್ (CP Yogeshwar) ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷದಲ್ಲೇ ಒಡಕು…
ಗ್ಯಾರಂಟಿಗಳನ್ನು ಕದ್ದುಮುಚ್ಚಿ ತೀರ್ಮಾನ ಮಾಡಿಲ್ಲ, ಸಂಪುಟ ಪುನಾರಚನೆ ಸಿಎಂ- ಡಿಸಿಎಂಗೆ ಬಿಟ್ಟಿದ್ದು: ಪರಮೇಶ್ವರ್
ಬೆಂಗಳೂರು: ಸಚಿವ ಸಂಪುಟ ಪುನಾರಚನೆ (Cabinet Reshuffle) ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ…
ಅದಾನಿ ತಮ್ಮ ಮೇಲಿನ ಆರೋಪ ಒಪ್ಪಿಕೊಳ್ಳಲ್ಲ, ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ: ರಾಗಾ ಕಿಡಿ
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ಎಂದಿಗೂ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳಲ್ಲ. ನ್ಯಾಯಯುತವಾಗಿ ಅವರು…
ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು – ಮಹಾಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಬೇಡಿಕೆ
ನವದೆಹಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ(Maharashtra) ಬಿಜೆಪಿಗೆ ದಕ್ಕಿದ ಪ್ರಚಂಡ ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ (Congress) ಇದೀಗ ಇವಿಎಂ…
ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ
ಬೆಳಗಾವಿ: ಕಾಂಗ್ರೆಸ್‌ನವರು (Congress) ಬ್ರಿಟಿಷರನ್ನು (British) ಒದ್ದೊಡಿಸಿದವರು. ಬಿಜೆಪಿಯವರು ಯಾವ ಲೆಕ್ಕ ನಮಗೆ ಎಂದು ಪ್ರಶ್ನಿಸಿ…