Tag: ಕಾಲ್ತುಳಿತ

ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

ಮುಂಬೈ: ಮುಂಬೈನ ಬಾಂದ್ರಾ ಟರ್ಮಿನಸ್‌ನಲ್ಲಿಂದು (Bandra Terminus) ಭಾರಿ ಕಾಲ್ತುಳಿತ (Stampede) ಸಂಭವಿಸಿ, 10 ಮಂದಿ…

Public TV By Public TV

ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – 9 ಮಂದಿಗೆ ಗಾಯ

ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ (Bandra Railway Station In Mumbai) ಕಾಲ್ತುಳಿತ (Stampede) ಉಂಟಾಗಿ…

Public TV By Public TV

ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

ಪಾಟ್ನಾ: ಕೆಲ ದಿನಗಳ ಹಿಂದೆಯಷ್ಟೇ ಹತ್ರಾಸ್‌ನ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಅದೇ…

Public TV By Public TV

ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ (Hathras Tragedy) ಜಿಲ್ಲೆಯಲ್ಲಿ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ…

Public TV By Public TV

ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು, ಹಲವರಿಗೆ ಗಾಯ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras, Uttarpradesh) ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, …

Public TV By Public TV

ಕಾಲ್ತುಳಿತಕ್ಕೆ ಮಹಿಳೆ, ಮಕ್ಕಳು ಸೇರಿದಂತೆ 85 ಮಂದಿ ಸಾವು

ಸನಾ: ನೆರವು ನೀಡುವ ಸಮಾರಂಭದಲ್ಲಿ ನಡೆದ ಕಾಲ್ತುಳಿತದಲ್ಲಿ (Stampede) 85 ಮಂದಿ ಸಾವನ್ನಪ್ಪಿದ ಘಟನೆ ಯೆಮೆನ್‍ನಲ್ಲಿ…

Public TV By Public TV

ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

ಅಮರಾವತಿ: ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ನಡೆಸುತ್ತಿರುವ…

Public TV By Public TV

ಕಾಲ್ತುಳಿತಕ್ಕೆ 130 ಮಂದಿಯ ಸಾವಾಗಿದ್ದ ಇಂಡೋನೇಷ್ಯಾದ ಸ್ಟೇಡಿಯಂ ನೆಲೆಸಮಕ್ಕೆ ನಿರ್ಧಾರ

ಜಕಾರ್ತ: ಈ ತಿಂಗಳ ಆರಂಭದಲ್ಲಿ ಕಾಲ್ತುಳಿತದಿಂದಾಗಿ (Stampede) 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಇಂಡೋನೇಷ್ಯಾದ…

Public TV By Public TV

ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

ಜೈಪುರ: ರಾಜಸ್ಥಾನದ ಸಿಕಾನಲ್ಲಿರುವ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾದ…

Public TV By Public TV

ಕಾಲ್ತುಳಿತಕ್ಕೆ ಗರ್ಭಿಣಿ, ಮಕ್ಕಳು ಸೇರಿ 31 ಜನ ಸಾವು

ಅಬುಜಾ: ಕಾಲ್ತುಳಿತದಲ್ಲಿ 31 ಜನರು ಸಾವನ್ನಪ್ಪಿರುವ ಘಟನೆ ದಕ್ಷಿಣ ನೈಜೀರಿಯಾದ ಚರ್ಚ್ ಚಾರಿಟಿ ಕಾರ್ಯಕ್ರಮವೊಂದರಲ್ಲಿ ನಡೆದಿದೆ.…

Public TV By Public TV