100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ
ಬೆಂಗಳೂರು: 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ…
ಕೊರೊನಾ ಹೋರಾಟದಲ್ಲಿ ಭಾರತದ ಮೈಲಿಗಲ್ಲು – 100 ಕೋಟಿ ಲಸಿಕೆ ವಿತರಣೆ
ನವದೆಹಲಿ: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತದಿಂದ ಇಂದು ಮೈಲಿಗಲ್ಲು ಸೃಷ್ಟಿಯಾಗಲಿದೆ. ಇಂದು 100 ಕೋಟಿ…
ನಂಗೆ ಇಂಜೆಕ್ಷನ್ ಬೇಡ, ನನ್ನ ಮಕ್ಕಳಿಗೆ ಅನ್ನ ಮಾಡಿಕೊಡೋರು ಯಾರೂ ಇಲ್ಲ- ಲಸಿಕೆ ಹೈಡ್ರಾಮ
ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದು, ದಿನನನಿತ್ಯ ಗ್ರಾಮೀಣ ಭಾಗಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ. ನನಗೆ…
ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ
ಯಾದಗಿರಿ: ಕೋವಿಡ್ ಲಸಿಕೆ ತೆಗೆದುಕೊಳ್ಳಿ ಅಂದ್ರೆ ಈ ಜಿಲ್ಲೆಯ ಜನರ ಮೈ ಮೇಲೆ ದೇವರು ಬಂದು…
ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್
ನವದೆಹಲಿ: ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ನೀಡುವ…
ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್
ನ್ಯೂಯಾರ್ಕ್: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ ಎಂದು ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯ ಅಧ್ಯಕ್ಷ…
ಲಸಿಕೆ ವಿತರಣೆ- ದೇಶದಲ್ಲಿ ಬೆಂಗಳೂರು ನಂಬರ್ 1
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಒಂದೇ ದಿನ 4,08,259 ಮಂದಿಗೆ ಲಸಿಕೆ ಹಾಕಲಾಗಿದೆ. ಬೆಂಗಳೂರು ನಗರ…
10-14 ವಾರಗಳ ಅಂತರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆಯುವುದು ಉತ್ತಮ- ಅಧ್ಯಯನ ವರದಿ
ನವದೆಹಲಿ: ನಾಲ್ಕರಿಂದ ಆರು ವಾರಗಳ ಅಂತರಕ್ಕಿಂತ 10-14 ವಾರಗಳ ಅಂತರದಲ್ಲಿ ಕೊರೊನಾ ಲಸಿಕೆ ಪಡೆಯುವುದು ಒಳಿತು…
ಇಂಗ್ಲೆಂಡ್ ಮಾದರಿಯಲ್ಲಿ ಮಕ್ಕಳಿಗೆ ಲಸಿಕೆ: ಬಲರಾಮ್ ಭಾರ್ಗವ್
ನವದೆಹಲಿ: ಮಕ್ಕಳಿಗೆ ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ಭಾರತ ಇಂಗ್ಲೆಂಡ್ ಮಾದರಿ ಅನುಸರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ…
ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್
ಬೆಂಗಳೂರು: ವಿದೇಶಗಳಿಗೆ ಹೋಲಿಸಿದರೆ ಕರ್ನಾಟಕವೇ ಅತೀ ವೇಗವಾಗಿ ಸಾರ್ವಜನರಿಗೆ ಲಸಿಕೆ ವಿತರಣೆ ಮಾಡುತ್ತಿದೆ. ಅಲ್ಲದೇ ಸೆಪ್ಟೆಂಬರ್…