ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ
ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಕೆಲವು ಕಡೆ ಭೂಸ್ವಾಧೀನ ಪ್ರಕ್ರಿಯೆ ಭಾಗಶಃ ಮುಕ್ತಾಯವಾಗಿದೆ.…
ಇಂಗ್ಲಿಷ್ ವ್ಯಾಮೋಹ ಕನ್ನಡ ಭಾಷಾಭಿವೃದ್ಧಿಗೆ ದೊಡ್ಡ ಸವಾಲು: ಡಿ.ಎಸ್.ಅರುಣ್
ಚಿತ್ರದುರ್ಗ: ಇಂಗ್ಲಿಷ್ ವ್ಯಾಮೋಹ ಕನ್ನಡ ಭಾಷಾಭಿವೃದ್ಧಿಗೆ ದೊಡ್ಡ ಸವಾಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ…
ಭಾರತಕ್ಕೆ ಸ್ವಾತಂತ್ರ್ಯ ತಂದ ಕಾಂಗ್ರೆಸ್ ಜನಮಾನಸದಲ್ಲಿ ಬೇರೂರಿದೆ: ಎಚ್.ಆಂಜನೇಯ
ಚಿತ್ರದುರ್ಗ: ಬ್ರಿಟಿಷರ ಕಪಿಮುಷ್ಠಿಯಿಂದ ಭಾರತವನ್ನು ಮುಕ್ತಿಗೊಳಿಸಿದ ಕಾಂಗ್ರೆಸ್ ಪಕ್ಷ ಜನಮಾನಸದಲ್ಲಿ ಗಟ್ಟಿಯಾಗಿ ಬೇರೂರಿದೆ ಎಂದು ಮಾಜಿ…
ಜಲಮಾಲಿನ್ಯದಿಂದ ವಿನಾಶದ ಅಂಚಿಗೆ ತಲುಪಿದ ಪಕ್ಷಿಧಾಮ – ವಿದೇಶಿ ಹಕ್ಕಿಗಳ ಕಲರವ ಮರೀಚಿಕೆ
ಚಿತ್ರದುರ್ಗ: ಅದೊಂದು ಬರದನಾಡಿನ ಪಕ್ಷಿಧಾಮ. ಅಲ್ಲಿಗೆ ಪ್ರತಿವರ್ಷ ವಿದೇಶಿ ಹಕ್ಕಿಗಳು ವಲಸೆ ಬರುತ್ತವೆಂಬ ಹೆಗ್ಗಳಿಕೆ ಗಳಿಸಿದ್ದ…
ಸಾರಿಗೆ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಇಲ್ಲ ಸಿಟಿ ಬಸ್- ವಿದ್ಯಾರ್ಥಿಗಳು, ಕಾರ್ಮಿಕರ ಪರದಾಟ
ಚಿತ್ರದುರ್ಗ: ಐತಿಹಾಸಿಕ ಪ್ರವಾಸಿ ತಾಣ ಎನಿಸಿರುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಸಾರಿಗೆ ಸಚಿವ ಶ್ರೀರಾಮುಲು…
ಕೋಟೆನಾಡಲ್ಲಿ ತಡರಾತ್ರಿ ಅಶೋಕ್ ಸಿಟಿರೌಂಡ್ಸ್
- ಕಲ್ಲಿನ ಕೋಟೆ ಹಾಡು ಹೇಳಿದ ಸಚಿವ ಚಿತ್ರದುರ್ಗ: ಕೋಟೆನಾಡಿನಲ್ಲಿ ಕಂದಾಯ ಸಚಿವ ಆರ್.ಆಶೋಕ್ ತಡರಾತ್ರಿ…
ಹಿರಿಯರನ್ನು ಕಸದ ಬುಟ್ಟಿಗೆ ಹಾಕುವುದು ಬಿಜೆಪಿ ಸಂಸ್ಕೃತಿ- ಸಲೀಂ ಅಹ್ಮದ್
- ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿರೋದೇ ಅವರ ಸಾಧನೆ - ಬೊಮ್ಮಾಯಿ ಸ್ವತಂತ್ರವಾಗಿ ಅಧಿಕಾರ ನಡೆಸಲು…
ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಚಿತ್ರದುರ್ಗ: ಕೆಲ ದಿನಗಳಿಂದ ತುಂತುರು ಮಳೆಯಿಂದಾಗಿ, ನೆನೆದಿದ್ದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿರುವ ಘಟನೆ…
ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸುವವರು ಅವಿವೇಕಿಗಳು: ಹುಲ್ಲೂರು ಕುಮಾರಸ್ವಾಮಿ
ಚಿತ್ರದುರ್ಗ: ಸದಾಶಿವ ಆಯೋಗದ ವರದಿ ಜಾರಿಯಾಗುವುದನ್ನು ವಿರೋಧಿಸುವವರು ಅವಿವೇಕಿಗಳು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ…
ನಾನು ಖಾಯಂ ಮುಖ್ಯಮಂತ್ರಿ, ಯಾರು ಏನೇ ಅಂದ್ರು ನನ್ನ ಪದವಿಗೆ ಧಕ್ಕೆ ಆಗಲ್ಲ-ಮುಖ್ಯಮಂತ್ರಿ ಚಂದ್ರು
ಚಿತ್ರದುರ್ಗ: ನಾನು ಖಾಯಂ ಮುಖ್ಯಮಂತ್ರಿ, ಯಾರು ಏನೇ ಹೇಳಿದ್ರು ನನ್ನ ಪದವಿಗೆ ಧಕ್ಕೆ ಆಗಲ್ಲವೆಂದು ಹಿಂದುಳಿದ…