ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!
ಅತ್ತ ಬದುಕಲೂ ಆಗದೆ, ಇತ್ತ ಸಾಯುವ ಹಾದಿಯೂ ಸಿಗದೆ ಪರಿತಪಿಸುವ ಜೀವಗಳು ಕೊನೆಗೆ ‘ದಯಾಮರಣ’ (Euthanasia)…
ಜಾಗದಿಂದ ಒಕ್ಕಲೆಬ್ಬಿಸಲು ಗ್ರಾಮಸ್ಥರಿಂದ ಕಿರುಕುಳ ಆರೋಪ- ದಯಾಮರಣ ಕೋರಿ ಬಡಕುಟುಂಬ ಅರ್ಜಿ
ಮೈಸೂರು: ಗ್ರಾಮಸ್ಥರು ತಮ್ಮ ಜಾಗದಿಂದ ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ದಯಾಮರಣಕ್ಕೆ (Euthanasia)…
ಸಂಪೂರ್ಣ ಕುಸಿದ ಮನೆಗೆ 50 ಸಾವಿರ ರೂ. ಪರಿಹಾರ – ನೊಂದ ಕುಟುಂಬದಿಂದ ರಾಷ್ಟ್ರಪತಿಗೆ ದಯಾಮರಣ ಅರ್ಜಿ
ಹಾವೇರಿ: ಕೆಲವು ದಿನಗಳ ಹಿಂದೆ ಸುರಿದ ಮಳೆಗೆ (Rain) ಮನೆ ಕುಸಿದು ಬಿದ್ದಿದೆ. ಇತ್ತ ಸೂರಿಲ್ಲದೆ…
ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ
ಹುಬ್ಬಳ್ಳಿ: ಕಾಮಗಾರಿ ಬಿಲ್ ಆಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ಹುಬ್ಬಳ್ಳಿಯ (Hubballi) ಗುತ್ತಿಗೆದಾರನೊಬ್ಬ (Contractor) ದಯಾಮರಣ…
11 ಮಂದಿ ಮಕ್ಕಳಿದ್ರೂ ತಾಯಿಗೆ ಊಟ ಹಾಕುವವರಿಲ್ಲ- ದಯಾಮರಣಕ್ಕೆ ಮನವಿ ಸಲ್ಲಿಸಿದ ವೃದ್ಧೆ
ಹಾವೇರಿ: ಆ ಹೆತ್ತಮ್ಮಳಿಗೆ 11 ಜನ ಮಕ್ಕಳು, ಒಂದಿಷ್ಟು ಮೊಮ್ಮಕ್ಕಳೂ ಇರೋ ತುಂಬು ಸಂಸಾರ. ಹಣ್ಣು…
ಖಾಸಗಿ ಮಾರುಕಟ್ಟೆ ಬಂದ್ ಮಾಡಿ ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ – ಸಿಎಂಗೆ APMC ವರ್ತಕರ ಮನವಿ
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿ ಎಪಿಎಂಸಿ ವರ್ತಕರ ಆಕ್ರೋಶ ಮುಂದುವರಿದಿದೆ. ಖಾಸಗಿ ಮಾರುಕಟ್ಟೆ…
ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಸಾವಿರ ಮಂದಿ ಕಾಫಿನಾಡಿಗರಿಂದ ಪತ್ರ
ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆ ಹಾಗೂ ಬಫರ್ ಝೋನ್‍ನಿಂದ ನಮ್ಮ ಬದುಕು ಬೀದಿಗೆ ಬೀಳುವಂತಾಗಿದೆ. ಯೋಜನೆ…
ದಯಾಮರಣ ಕೋರಿ ಧರಣಿ ಕುಳಿತ ರೈತ ಕುಟುಂಬ
ಚಾಮರಾಜನಗರ: ದಯಾಮರಣ ಕೋರಿ ರೈತ ಕುಟುಂಬ ಜಿಲ್ಲಾಡಳಿತ ಭವನದ ಮುಂದೆ ಧರಣಿ ಕುಳಿತಿರುವ ಘಟನೆ ಚಾಮರಾಜನಗರದಲ್ಲಿ…
ಸ್ಥಳೀಯ ಪುಂಡರು, ಅಧಿಕಾರಿಗಳಿಗೆ ಹೆದರಿ ದಯಾಮರಣಕ್ಕೆ ಮುಂದಾದ ಮಾಜಿ ಸೈನಿಕ
- ಕುಟುಂಬ ಸಮೇತ ದಯಾಮರಣಕ್ಕೆ ಅರ್ಜಿ ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸುರ ಗ್ರಾಮದ ಯೋಧನೋರ್ವ…
ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ: ದಯಾಮರಣಕ್ಕಾಗಿ ಧರಣಿ ನಡೆಸಿದ ರೈತ ಕುಟುಂಬ
ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡ ರೈತ ಕುಟುಂಬವೊಂದು ದಯಾಮರಣ ಕೋರಿ ಧರಣಿ…