ಥಿಯೇಟರ್‌ಗಳಿಂದ ‘ಜೇಮ್ಸ್’ ಸಿನಿಮಾ ತೆಗೆದುಹಾಕಲು ಬಿಜೆಪಿಯಿಂದ ಒತ್ತಡ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಬಲತ್ಕಾರವಾಗಿ ಥಿಯೇಟರ್‌ಗಳಿಂದ `ಜೇಮ್ಸ್' ಸಿನಿಮಾ ತೆಗೆಸಲು ಮುಂದಾಗಿದ್ದಾರೆ. ಈ ಕುರಿತು ಚಿತ್ರದ ನಿರ್ಮಾಪಕರೇ…
ಕಾಶ್ಮೀರಿ ಪಂಡಿತರ ಹತ್ಯೆಗೆ ಕಾರಣನಾಗಿದ್ದರೆ ನನ್ನನ್ನು ನೇಣಿಗೇರಿಸಿ: ಫಾರೂಕ್ ಅಬ್ದುಲ್ಲಾ
ನವದೆಹಲಿ: 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ…
ಕಾಶ್ಮೀರ್ ಫೈಲ್ಸ್‌ನಲ್ಲಿ ಏನಿದೆ?: ಹೆಚ್‍ಡಿಕೆ ಪ್ರಶ್ನೆ
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ರಾಜಕೀಯ ಕಾರಣಗಳಿಗಾಗಿ ಪ್ರೊಮೋಷನ್ ಮಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ…
ದಿ ಕಾಶ್ಮೀರ್ ಫೈಲ್ಸ್ ಪ್ರದರ್ಶನ: ರಾಜಸ್ಥಾನದ ಕೋಟಾದಲ್ಲಿ 144 ಸೆಕ್ಷನ್ ಜಾರಿ
ಜೈಪುರ: ನೈಜ ಘಟನೆ ಆಧಾರಿತ ದಿ ಕಾಶ್ಮೀರ್ ಫೈಲ್ಸ್ ಸ್ಕ್ರೀನಿಂಗ್ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು…
ಯಾರಿಗೆ ಬೇಕು ʼದಿ ಕಾಶ್ಮೀರ್ ಫೈಲ್ಸ್ʼ: ತೆಲಂಗಾಣ ಸಿಎಂ ಪ್ರಶ್ನೆ
ಹೈದರಾಬಾದ್: ವಿವಾದಕ್ಕೆ ಸಿಲುಕಿರುವ ʼದಿ ಕಾಶ್ಮೀರ್ ಫೈಲ್ಸ್ʼ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪ್ರತಿಕ್ರಿಯಿಸಿದ್ದಾರೆ.…
ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ
ಉಡುಪಿ: ದೇಶದ ಪರ-ವಿರೋಧ ಬಹು ಚರ್ಚಿತ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಎಲ್ಲಾ ಭಾಷೆಗಳಲ್ಲೂ ಬರಲಿ.…
ಕಂಗನಾ ರಣಾವತ್ ಪ್ರಶ್ನೆಗೆ ಮೌನ ಮುರಿದ ಆಮೀರ್ ಖಾನ್ : ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಬೆನ್ನು ತಟ್ಟಿದ ಖಾನ್
ನವದೆಹಲಿ: ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ, ಇದೀಗ ಸಿನಿಮಾವಾಗಿ ಉಳಿದಿಕೊಂಡಿಲ್ಲ. ಅದನ್ನು…
‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ದಿನಕ್ಕೊಂದು ರೋಚಕ ಸಂಗತಿಯನ್ನು ಹೊರ ಹಾಕುತ್ತಿದೆ.…
ಪಕ್ಷದ ಕಾರ್ಯಕರ್ತರೊಂದಿಗೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ: ಅಶ್ವತ್ಥ ನಾರಾಯಣ್
ಬೆಂಗಳೂರು: ದೇಶದಾದ್ಯಂತ ಸಂಚಲನ ಹುಟ್ಟಿಸಿರುವ `ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.…
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ – ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ
ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್…