ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ದಿನೇಶ್ ಗುಂಡುರಾವ್ ಪತ್ನಿ ಆಕ್ರೋಶ
ಬೆಂಗಳೂರು: ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು…
ತಮ್ಮ ವಿವಾದಾತ್ಮಕ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್
ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತ ನನ್ನ ಹೇಳಿಕೆ ಬಗ್ಗೆ ನನಗೆ ವಿಷಾದವಿದೆ.…
ದಿನೇಶ್ ಗುಂಡೂರಾವ್‍ಗೆ ಚಪ್ಪಲಿ ಕೊರಿಯರ್ ಮಾಡಿದ ಮೈಸೂರು ಯುವಕ
ಮೈಸೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಚಪ್ಪಲಿಯಿಂದ ಹೊಡೆಯಿರಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ…
ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್
ಕಲಬುರಗಿ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅವಹೇಳನಕಾರಿ ಹೇಳಿಕೆಗೆ…
ಮುಲ್ಲಾ ಅಥವಾ ಮೌಲ್ವಿಗೆ ಹೊಡೀಬೇಕು ಅಂತ ಹೇಳಿದ್ರೆ, ನಿಮ್ಮ ಹೆಂಡ್ತಿಯೇ ನಿಮ್ಗೆ ಹೊಡೀತಿದ್ರು: ಗುಂಡೂರಾವ್ ವಿರುದ್ಧ ಸಿಂಹ ಕೆಂಡಾಮಂಡಲ
ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್…
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಯಾವಾಗ: ಸುಳಿವು ನೀಡಿದ ಗುಂಡೂರಾವ್
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ…
ಅಮಿತ್ ಶಾ ರಿಂದ ನೀತಿ ಸಂಹಿತೆ ಉಲ್ಲಂಘನೆ – ಗಡಿಪಾರಿಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್
ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ…
`ದಿಗು’ ಎಂದರೆ `ದಿಕ್ಕೆಟ್ಟ ಗುಲಾಮ’ – ಗುಂಡೂರಾವ್‍ಗೆ ಬಿಜೆಪಿಯಿಂದ ತಿರುಗೇಟು
ಬೆಂಗಳೂರು: ನಮೋ ಎಂದರೆ ನಮಗೆ ಮೋಸ ಎಂದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಿಜೆಪಿ…
ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ `ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ಮಸೂದೆ' (ಎಫ್‌ಆರ್‌ಡಿಐ) ಜಾರಿಗೆ…
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಡ್ತಾರಾ ರಾಜ್ಯಪಾಲ ವಿ.ಆರ್.ವಾಲಾ?
ಬೆಂಗಳೂರು: ಭೂಪಸಂದ್ರದ ಬಳಿ ಸಿಎಂ ಸಿದ್ದರಾಮಯ್ಯ ಅಕ್ರಮ ಡಿನೋಟಿಫಿಕೇಶನ್ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದ…