ನಂದಿಬೆಟ್ಟದಲ್ಲಿ ರೋಪ್ ವೇ – ವಾಹನ ನಿಲುಗಡೆಗೆ ಕೃಷಿ ಜಮೀನು ಸ್ವಾಧೀನಕ್ಕೆ ರೈತರ ವಿರೋಧ
ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿಬೆಟ್ಟದಲ್ಲಿ ರೋಪ್ ವೇ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ರೋಪ್ ವೇ ಜೊತೆಗೆ…
ವೀಕೆಂಡ್ ಲಾಕ್ಡೌನ್ ಇದ್ರೂ ನಂದಿಬೆಟ್ಟದತ್ತ ಪ್ರವಾಸಿಗರ ದಂಡು
ಚಿಕ್ಕಬಳ್ಳಾಪುರ: ವೀಕೆಂಡ್ ಲಾಕ್ಡೌನ್ ಮಾಡಿದರೂ ವಿಶ್ವವಿಖ್ಯಾತ ನಂದಿಗಿರಿಧಾಮ ದತ್ತ ಪ್ರವಾಸಿಗರ ಆಗಮಿಸುತ್ತಿದ್ದು, ಬಂದ ದಾರಿಗೆ ಸುಂಕವಿಲ್ಲ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್- ನಂದಿಬೆಟ್ಟದಲ್ಲಿ ಮತ್ತೆ ಲಾಕ್ ಡೌನ್
ಚಿಕ್ಕಬಳ್ಳಾಪುರ: ಕೊರೊನಾ ಆತಂಕ ಹಾಗೂ ಕೊರೊನಾ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ಜಿಲ್ಲೆಯ ವಿಶ್ವವಿಖ್ಯಾತ ಪ್ರಸಿದ್ಧ…
ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ
- ಪ್ರವಾಸೋದ್ಯಮ ಇಲಾಖೆಯ ವಸತಿಗೃಹಗಳಲ್ಲಿ ಸಾವಿರಾರು ರೂಪಾಯಿ ಚಿಕ್ಕಬಳ್ಳಾಪುರ: ಬಡವರ ಪಾಲಿನ ಊಟಿ ಅಂತಲೇ ಪ್ರಖ್ಯಾತಿ.…
ನಂದಿಗಿರಿಧಾಮದಲ್ಲಿ ಪ್ರೇಮಿಗಳಿಂದ ಚುಂಬನ – ಕೊರೊನಾ ರೂಲ್ಸ್ ಬ್ರೇಕ್
ಚಿಕ್ಕಬಳ್ಳಾಪುರ: ಅನ್ಲಾಕ್ ಆದ ಕಾರಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಬಳಿಯ ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ…
ಕೊರೊನಾ 2ನೇ ಅಲೆ ನಡುವೆಯೂ ಜಾಲಿ ಟ್ರಿಪ್ – ನಂದಿ ಬೆಟ್ಟ ಪ್ರವಾಸಿಗರಿಂದ ಫುಲ್ ರಶ್
ಚಿಕ್ಕಬಳ್ಳಾಪುರ: ಕೊರೊನಾ ಆತಂಕದ ಮಧ್ಯೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ…
ಡಿ.30 ರಿಂದ ಜ.2ರವರೆಗೆ ನಂದಿ ಬೆಟ್ಟ ಬಂದ್
ಚಿಕ್ಕಬಳ್ಳಾಪುರ: ಕೊರೊನಾ ಆತಂಕದ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮವನ್ನ 3 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ…
ನಂದಿಬೆಟ್ಟದಲ್ಲಿ ಮತ್ತಷ್ಟು ಟಫ್ ರೂಲ್ಸ್ – ಹಾರಂಗಿ ಪಾರ್ಕ್ಗೆ ಪ್ರವಾಸಿಗರಿಗೆ ನೋ ಎಂಟ್ರಿ
ಚಿಕ್ಕಬಳ್ಳಾಪುರ/ಮಡಿಕೇರಿ: ಲಾಕ್ಡೌನ್ನಲ್ಲಿ ಮನೆಯಲ್ಲೇ ಇದ್ದು ಇದ್ದೂ ಬೇಜಾರ್ ಆಗಿದ್ದ ಜನ ಅನ್ಲಾಕ್ ಬಳಿಕ ಪ್ರವಾಸಿ ತಾಣಗಳತ್ತ…
ನಂದಿಬೆಟ್ಟಕ್ಕೆ ಹೇರಿದ್ದ ನಿರ್ಬಂಧ ತೆರವು – ಇಂದು ಬೆಳಗ್ಗೆ 6 ಗಂಟೆಯಿಂದ್ಲೇ ಪ್ರವೇಶಕ್ಕೆ ಅವಕಾಶ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ…
ನಂದಿಬೆಟ್ಟಕ್ಕೆ ಸಾವಿರಾರು ಮಂದಿ ಪ್ರವಾಸಿಗರು – ಫುಲ್ ಟ್ರಾಫಿಕ್ ಜಾಮ್
ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್ಲಾಕ್ ನಿಯಮ…