ಪತಂಜಲಿ ಆಯುರ್ವೇದದ ವಿರುದ್ಧ ಕ್ರಮ ಕೈಗೊಳ್ಳದ ಉತ್ತರಾಖಂಡ್ ಸರ್ಕಾರಕ್ಕೆ ಸುಪ್ರೀಂ ಚಾಟಿ
ನವದೆಹಲಿ: ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurveda) ವಿರುದ್ಧ ಕ್ರಮ ಕೈಗೊಳ್ಳದೆ ನಿಷ್ಕ್ರಿಯತೆ…
ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ- ಪ್ರಜ್ವಲ್ ಬಗ್ಗೆ ಅಮಿತ್ ಶಾ ಫಸ್ಟ್ ರಿಯಾಕ್ಷನ್
- ನಾವು ದೇಶದ 'ಮಾತೃಶಕ್ತಿ' ಜೊತೆ ನಿಲ್ಲುತ್ತೇವೆ ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal…
ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ…
ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ- ಮೋದಿಗೆ ಪ್ರಿಯಾಂಕಾ ಪ್ರಶ್ನೆ
ನವದೆಹಲಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಎಂದು ಪ್ರಧಾನಿ…
ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ
ನವದೆಹಲಿ: ಹೊಸ ಅಬಕಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು ತಿಹಾರ್ ಜೈಲಿನಲ್ಲಿರುವ…
ಆಪ್ ಶಾಸಕ ಅಮಾನತುಲ್ಲಾ ಖಾನ್ಗೆ ಜಾಮೀನು
ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ( Delhi Waqf Board) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ…
ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂಬುದು ದೇಶದ ಕರೆಯಾಗಿದೆ: ರಾಬರ್ಟ್ ವಾದ್ರಾ
ನವದೆಹಲಿ: ಅಮೇಥಿಯ (Amethi) ಜನರು ನನ್ನ ಸ್ಪರ್ಧೆ ಬಯಸಿದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ…
ಕೋಲ್ಕತ್ತಾ ಸೇರಿ ದೇಶದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಕೋಲ್ಕತ್ತಾ ಸೇರಿ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಲ್ಲಿ (Airport Threat) ಬಾಂಬ್ ಸ್ಫೋಟಿಸುವ…
ಭೇಟಿಗೆ ಸಮಯ ಕೇಳಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
- 2 ಪುಟಗಳ ಪತ್ರದಲ್ಲಿ ಏನಿದೆ? ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ…
ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ (Amethi) ಮತ್ತು ರಾಯ್ ಬರೇಲಿಯಿಂದ ರಾಹುಲ್…