ಶ್ರೀಕಂಠೇಗೌಡ್ರು ದರ್ಪ ಅಹಂಕಾರದಿಂದ ವರ್ತಿಸಿದ್ದಾರೆ: ಪ್ರತಾಪ್ ಸಿಂಹ ಗರಂ
- ಸುಗ್ರೀವಾಜ್ಞೆ ಅಡಿಯಲ್ಲಿ ಶಿಕ್ಷೆ ಆಗಬೇಕು ಮೈಸೂರು: ಲಾಕ್ಡೌನ್ ವೇಳೆ ಮಾಧ್ಯಮದವರು ವೈದ್ಯರು ಮತ್ತು ಪೊಲೀಸರ…
ತಮ್ಮ ಪಕ್ಷದ ಎಂಎಲ್ಸಿಯನ್ನು ಸಮರ್ಥಿಸಿಕೊಂಡ ಮಾಜಿ ಎಂಪಿ ಶಿವರಾಮೇಗೌಡ
- ವಸತಿ ಪ್ರದೇಶದಲ್ಲಿ ಟೆಸ್ಟ್ ಮಾಡುವುದು ತಪ್ಪು ಮಂಡ್ಯ: ವಸತಿ ಪ್ರದೇಶದಲ್ಲಿ ಕೊರೊನಾ ಟೆಸ್ಟ್ ಮಾಡುವುದು…
ಗೂಂಡಾಗಿರಿ ಮಾಡಿ ಎಂಎಲ್ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ
ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್ಸಿ ಕೆ.ಟಿ…
ಮಂಗಳೂರು ಪೊಲೀಸರಿಂದ ಪತ್ರಕರ್ತರಿಗೆ ಫೇಸ್ಶೀಲ್ಡ್ ವಿತರಣೆ
ಮಂಗಳೂರು: ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಫೀಲ್ಡ್ ನಲ್ಲಿರುವ ಪತ್ರಕರ್ತರಿಗೆ…
ಹಗಲು, ರಾತ್ರಿ ಶ್ರಮಪಟ್ಟು ಸುದ್ದಿ ಕೊಡುವ ಪತ್ರಕರ್ತರಿಗೂ ಕೊರೊನಾ ಕಾಟ – 53 ಮಂದಿಗೆ ಸೋಂಕು
-ದೇಶದಲ್ಲಿ 18 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ…
ಕೊಡಗಿನ ಬಡವರ ಕಷ್ಟಕ್ಕೆ ಮಾಧ್ಯಮ ‘ಸ್ಪಂದನ’
ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್ಡೌನ್ ಸಮಯದಲ್ಲಿ ಬಡ ಜನರಿಗೆ…
ಸಮಾಜದ ಸ್ವಾಸ್ಥ್ಯ ಕಾಪಾಡಲು ಪತ್ರಕರ್ತರ, ಪೊಲೀಸರ ಪಾತ್ರ ಅಗತ್ಯ: ಎಎಸ್ಪಿ ಕುಮಾರಚಂದ್ರ
ಉಡುಪಿ: ಪತ್ರಕರ್ತರು ಪೊಲೀಸರ ಮಾದರಿಯಲ್ಲೇ ಸಮಾಜದ ಸ್ವಾಸ್ಥ್ಯ ಕಾಪಾಡುವವರು. ಪೊಲೀಸರಂತೆ ಮಾಧ್ಯಮದ ಸದಸ್ಯರು ಕುಟುಂಬದಿಂದ, ಖಾಸಗಿ…
ಕಾಗೇರಿ ವಿರುದ್ಧ ಮಾಧ್ಯಮಗಳಿಂದ ಪ್ರತಿಭಟನೆ
ಬೆಂಗಳೂರು: ವಿಧಾನಸಭೆ ಕಲಾಪಕ್ಕೆ ಮಾಧ್ಯಮಗಳ ಮೇಲೆ ಹೇರಲಾದ ನಿರ್ಬಂಧವನ್ನು ಖಂಡಿಸಿ ಮಾಧ್ಯಮಗಳ ಪ್ರಮುಖರು ಸಿಲಿಕಾನ್ ಸಿಟಿಯಲ್ಲಿ…
ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ಬೈದ ರೇವಣ್ಣ
ಮಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿರುವ ಸಚಿವ ರೇವಣ್ಣ ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ…
ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಯವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನ
ಬೆಂಗಳೂರು: ಸೋಮವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ 2018ರ ವರ್ಷದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ…