ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ…
ಕಾಮನ್ ಮ್ಯಾನ್ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್ – ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್: ಸುಧಾಕರ್
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ 2022-2023ರ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ. ಬಜೆಟ್ ಕೇವಲ…
ಕಾಶಿ ಯಾತ್ರೆ ಕೈಗೊಳ್ಳುವವರಿಗೆ 5 ಸಾವಿರ ರೂ.ಸಹಾಯಧನ
ಬೆಂಗಳೂರು: ಪ್ರಗತಿಯ ಮುನ್ನೋಟ ಎಂದೇ ಪರಿಗಣಿಸಲ್ಪಡುವ ರಾಜ್ಯ ಬಜೆಟ್ ಮಂಡನೆ ಆಗಿದೆ. ಮುಖ್ಯಮಂತ್ರಿ ಮೊದಲ ಬಾರಿಗೆ…
ಬರೀ ಪುಸ್ತಕದ ಲೆಕ್ಕಾಚಾರದ ಜೊಳ್ಳು ಬಜೆಟ್: ಶರವಣ
ಬೆಂಗಳೂರು: ರಾಜ್ಯದ ಸಮಗ್ರ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲಾ ಯೋಜನೆಯನ್ನು ಹೆಚ್ಚಿನ ಸಂಖ್ಯೆಯ…
ಇದೊಂದು ನಿರಾಶಾದಾಯಕ ಬಜೆಟ್: ದಿನೇಶ್ ಗೂಳಿಗೌಡ
ಮಂಡ್ಯ: ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಮಂಡ್ಯ ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಈ ಸರ್ಕಾರ ಹುಸಿಗೊಳಿಸಿದೆ…
ಅಭಿವೃದ್ಧಿ ಪೂರಕ, ಚಲನಶೀಲ ಬಜೆಟ್: ಆರಗ ಜ್ಞಾನೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23 ಸಾಲಿನ ಆಯವ್ಯಯ ರಾಜ್ಯದ ಎಲ್ಲಾ ಭಾಗಗಳ ಸಮಗ್ರ…
ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ – ರೈತರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250…
ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.: ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಘೋಷಣೆಗಳನ್ನು…
ನಂದಿಬೆಟ್ಟ, ಚಾಮುಂಡಿ ಬೆಟ್ಟ, ಮುಳ್ಳಯ್ಯನಗಿರಿಯಲ್ಲಿ ರೋಪ್ ವೇ
ಬೆಂಗಳೂರು: ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಭಿವೃದ್ಧಿ ಪಡಿಸಲು ಬಜೆಟ್ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. * ಪ್ರವಾಸೋದ್ಯಮ…
ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಪ್ರಸ್ತಾಪ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಅವರ ಚೊಚ್ಚಲ ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್…