ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
- ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಸಮಿತಿ ರಚನೆ ಬಳ್ಳಾರಿ/ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು…
ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ
ಬಳ್ಳಾರಿ: ಕುಮಾರಸ್ವಾಮಿ (HD Kumaraswamy), ಆರ್ ಆಶೋಕ್ (R Ashok) ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ. ಆದರೆ ಐದು…
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ (Nursing Mother Death Case) ಸಂಬಂಧಿಸಿದಂತೆ…
ಬಾಣಂತಿಯರ ಸಾವು ಕೇಸ್ – ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು (Ballary Death Case) ಪ್ರಕರಣದಲ್ಲಿ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು…
ಬಳ್ಳಾರಿ ಸಿಸೇರಿಯನ್ ದುರಂತ: ಇಂದು ಮತ್ತೊಬ್ಬ ಬಾಣಂತಿ ಸಾವು!
ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿಕೆ! ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿನ ಸರಣಿ…
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮಾಸುವ ಮುನ್ನವೇ ಹೆರಿಗೆ ಬಳಿಕ ಮಗು ಸಾವು!
ಬಳ್ಳಾರಿ: ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು,…
Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು
ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ…
Ballari | ಮರಕ್ಕೆ ಕಾರು ಡಿಕ್ಕಿ; ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು
ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ (BIMS)…
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ – ಜಿಲ್ಲಾ ಔಷಧ ಉಗ್ರಾಣದ ಮೇಲೆ `ಲೋಕಾ’ ದಾಳಿ
ಬೆಳಗಾವಿ: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲುಕೋಸ್ ಕಾರಣ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ…
ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh…