ವಿಜಯನಗರದಲ್ಲಿ 3,000 ವರ್ಷ ಹಳೆಯ ಆದಿಮಾನವರ ಕೆತ್ತನೆ ಪತ್ತೆ
ಬಳ್ಳಾರಿ: ವಿಜಯನಗರ (Vijayanagara) ಸಾಮ್ರಾಜ್ಯದ ಅರಸರು ಸಾವಿರಾರು ವರ್ಷ ಹಂಪಿಯನ್ನೇ (Hampi) ರಾಜಧಾನಿಯನ್ನಾಗಿಸಿಕೊಂಡು ಆಡಳಿತ ಮಾಡಿದ್ದಾರೆ.…
ವಿಷಲ್ ನುಂಗಿದ್ದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ – ವಿಮ್ಸ್ ವಿರುದ್ಧ ಎಸ್ಪಿಗೆ ದೂರು
ಬಳ್ಳಾರಿ: ಸದಾ ಯಾವುದಾದರೂ ಸುದ್ದಿಯಲ್ಲಿರುವ ವಿಮ್ಸ್ (VIMS) ಆಸ್ಪತ್ರೆ (Hospital), ಬಾಲಕನೊಬ್ಬನಿಗೆ ಚಿಕಿತ್ಸೆಯಲ್ಲಿ ಎಡವಟ್ಟು ಮಾಡಿ…
ಉದ್ಯಮಿಗೆ ವಂಚನೆ ಪ್ರಕರಣ – ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ ಸಿಸಿಬಿ
ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯನ್ನು ಸಿಸಿಬಿ…
ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನ ನೇಣುಹಾಕಿ ಕೊಂದು ತಾನೂ ಆತ್ಮಹತ್ಯೆ
ಬಳ್ಳಾರಿ: ಸಾಲದ (Loan) ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ…
ನೀರು ಶುದ್ಧೀಕರಣ ಘಟಕಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ, ಪರಿಶೀಲನೆ
ಬಳ್ಳಾರಿ: ತಾಲೂಕಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ (Drinking Water) ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ…
ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ
ಬಳ್ಳಾರಿ: ಪಾಲಿಕೆ (Mahanagara Palike) ಸದಸ್ಯನೊಬ್ಬ ಸ್ನೇಹಿತನಿಗೆ ಜೀವ ಬೆದರಿಕೆ ಒಡ್ಡಿದ್ದು ಆತ ಆತ್ಮಹತ್ಯೆಗೆ ಯತ್ನಿಸಿದ…
ಯಾರನ್ನು ಬೆಳೆಸಿದ್ದೇನೋ ಅವರೇ ಮೋಸ ಮಾಡಿದ್ರು: ಜನಾರ್ದನ ರೆಡ್ಡಿ ಗುಡುಗು
ಬಳ್ಳಾರಿ: ರಾಜಕೀಯ ಕುತಂತ್ರದಿಂದ ಬಳ್ಳಾರಿಯಿಂದ (Bellary) ಹೊರಗೆ ಕಳಿಸಿದ್ರು. ಯಾರನ್ನು ನಾನು ಬೆಳೆಸಿದ್ದೇನೋ ಅವರೇ ನನಗೆ…
ಬಳ್ಳಾರಿಯಲ್ಲಿ ರಿಷಭ್ ಪಂತ್ ಬ್ಯಾಟಿಂಗ್ – ಅಭಿಮಾನಿಗಳಲ್ಲಿ ಸಂಭ್ರಮ
ಬೆಂಗಳೂರು: ತೀವ್ರ ಕಾರು ಅಪಘಾತದಿಂದ ಡಿಸೆಂಬರ್ 2022 ರಿಂದ ತಂಡದಿಂದ ಹೊರಗುಳಿದಿದ್ದ ಟೀಂ ಇಂಡಿಯಾ (Team…
ಬಳ್ಳಾರಿಯ ಮದರ್ ಟ್ಯಾಂಕ್ ಬಳಿ ಪುಂಡರ ಹಾವಳಿ – ನಿಯಂತ್ರಣಕ್ಕೆ ಎಸ್‌ಪಿಗೆ ಮನವಿ
ಬಳ್ಳಾರಿ: ಗಣಿನಾಡು ಬಳ್ಳಾರಿಯ (Ballari) ಕರಿಮಾರಮ್ಮ ಗುಡ್ಡದ ಮೇಲಿರುವ ಮದರ್ ಟ್ಯಾಂಕ್ (Mother Tank) ಬಳಿ…
ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ ಅನುಮಾನಾಸ್ಪದ ಸಾವು
ಬಳ್ಳಾರಿ: ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ (KSRTC Divisional Security Inspector) ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ…