ಗುರುಗ್ರಾಮ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್
ಚಂಡೀಗಢ: ಗುರುಗ್ರಾಮ್‌ನಲ್ಲಾದ (Gurugram) ಬಾಂಬ್ ಸ್ಫೋಟದ (Bomb Attack) ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್…
ಕೃಷ್ಣ ಜನ್ಮಭೂಮಿ ಬೆಂಬಲಿಗರಿಗೆ ಬಾಂಬ್ ದಾಳಿ ಬೆದರಿಕೆ
ಲಕ್ನೋ: ಉತ್ತರಪ್ರದೇಶದ ಫತೇಪುರ್‌ನಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ. ವಾಟ್ಸಾಪ್ ಕರೆ…
ಮ್ಯಾನ್ಮಾರ್‌ನಲ್ಲಿರುವ ಉಗ್ರರ ಶಿಬಿರದ ಮೇಲೆ ಭಾರತದಿಂದ ಬಾಂಬ್ ದಾಳಿ!
- ತನ್ನ ಶಿಬಿರದ ಮೇಲೆ ಬಾಂಬ್ ದಾಳಿಯಾಗಿದೆ - ಉಲ್ಫಾ-I ಸಂಘಟನೆಯಿಂದ ಹೇಳಿಕೆ ಬಿಡುಗಡೆ ಗುವಾಹಟಿ:…
ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ – ನಿರ್ಮಲಾ ಸೀತಾರಾಮನ್
- ಬರಾಕ್ ಒಬಾಮಗೆ ತಿರುಗೇಟು ಕೊಟ್ಟ ವಿತ್ತ ಸಚಿವೆ ನವದೆಹಲಿ: 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ…
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ – 9 ಪೊಲೀಸರು ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ (Balochistan blast) ಪ್ರಾಂತ್ಯದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಂಭತ್ತು…
ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ.…
ಭಾರತದಲ್ಲಿ ಆತ್ಮಾಹುತಿ ದಾಳಿಗೆ ಸ್ಕೆಚ್ ಹಾಕಿದ್ದ ISIS ಭಯೋತ್ಪಾದಕ ರಷ್ಯಾದಲ್ಲಿ ಅರೆಸ್ಟ್
ನವದೆಹಲಿ: ಭಾರತದಲ್ಲಿ ಭಯೋತ್ಪಾದಕ ಸಂಚು ಹೆಚ್ಚುತ್ತಿರುವಂತೆ ಕಾಣುತ್ತಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ವೇಳೆ ಹಲವು…
ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು
ಕೀವ್: ಉಕ್ರೇನ್‍ನ ಹಳ್ಳಿಯೊಂದರ ಶಾಲೆಯ ಮೇಲೆ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ…
ಅಫ್ಘಾನ್‍ನಲ್ಲಿ ತ್ರಿವಳಿ ಬಾಂಬ್ ಸ್ಫೋಟ- 12 ಸಾವು, 21ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬೂಲ್‍ನಲ್ಲಿ ಇಂದು ತ್ರಿವಳಿ ಬಾಂಬ್ ಸ್ಫೋಟಗೊಂಡ ಪರಿಣಾಮ 12…
ಗೋಕಳ್ಳರ ಬಾಂಬ್ ದಾಳಿಗೆ ಕೈ ಕಳೆದುಕೊಂಡ ಯೋಧ
ಕೊಲ್ಕತ್ತಾ: ಬಾಂಗ್ಲಾ ಮೂಲದ ಗೋವು ಕಳ್ಳರ ಗುಂಪೊಂದು ನಡೆಸಿದ ಬಾಂಬ್ ದಾಳಿಗೆ ಬಿಎಸ್‍ಎಫ್ ಯೋಧರೊಬ್ಬರು ತಮ್ಮ…