ನಂಬರ್ ಗೇಮ್‌ನಲ್ಲಿ ಮೂರು ಪಕ್ಷಗಳು – ಬಿಜೆಪಿ ಅತೃಪ್ತರು, ರೆಡ್ಡಿ ನಡೆ ಕುತೂಹಲ
ಬೆಂಗಳೂರು: ಸೋಮವಾರ ನಡೆಯಲಿರುವ ರಾಜ್ಯಸಭೆ ಚುನಾವಣೆ (Rajya Sabha Election) ಕುತೂಹಲ ಕೆರಳಿಸಿದೆ. ಮೂರು ಪಕ್ಷಗಳು…
ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ
- ಅಡ್ಡಮತದಾನ ಮಾಡಿದ್ರೆ ಶಾಸಕ ಸ್ಥಾನದಿಂದ ವಜಾ - ಅಶೋಕ್ ಪಟ್ಟಣ್ ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ…
ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ
- ಕಾಂಗ್ರೆಸ್ ಪಕ್ಷದಲ್ಲಿ ಒಂದು ಕುಟುಂಬ ಮಾತ್ರ ಬೆಳೆಯುತ್ತಿದೆ ಎಂದ ಗೀತಾ ಕೋರಾ ರಾಂಚಿ: ಲೋಕಸಭಾ…
TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ…
ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಬಿಜೆಪಿ, ಟಿಕೆಟ್ ಬಗ್ಗೆ ಡೌಟೇ ಇಲ್ಲ: ಸುಮಲತಾ
ಮಂಡ್ಯ: ಮೈತ್ರಿ ಟಿಕೆಟ್ ಸಿಗತ್ತೋ? ಸಿಗಲ್ವೋ ಎಂಬ ಡೌಟ್ ನನಗೆ ಇಲ್ಲ. ನನಗೆ ಟಿಕೆಟ್ ಸಿಗಲಿದೆ…
ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಅನ್ನೋ ಭಾವನೆ- ಅಭಿಯಾನದ ವಿರುದ್ಧ ಶೋಭಾ ರೆಬೆಲ್
ಚಿಕ್ಕಮಗಳೂರು: ತನ್ನ ವಿರುದ್ಧ ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಕ್ಕ ವಿರುದ್ಧ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು…
ಸಿದ್ದರಾಮಯ್ಯನವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯೋದಿಲ್ಲ – ಸಿಎಂ ವಿರುದ್ಧ ಹರಿಹಾಯ್ದ ಜೋಶಿ
ಹುಬ್ಬಳ್ಳಿ: ನಿಮಗೆ ಮಾನ ಮರ್ಯಾದೆ ಇಲ್ಲ ಅಂದ್ರೆ ನನಗೂ ಇಲ್ಲ ಅಂದುಕೊಂಡಿದ್ದಿರಾ? ಸಿದ್ದರಾಮಯ್ಯನವರೇ (Siddaramaiah) ನಿಮ್ಮಷ್ಟು…
ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ
- ಬಿಜೆಪಿ ಸೇರಿದ ಎನ್‌ಪಿಪಿಯ ಇಬ್ಬರು ಶಾಸಕರು ಇಟಾನಗರ: ಲೋಕಸಭಾ ಚುನಾವಣೆ ಜೊತೆಗೆ ಅರುಣಾಚಲ ಪ್ರದೇಶದಲ್ಲಿ…
ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತೆ, ಅಲ್ಲಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತೆ: ಪ್ರಧಾನಿ ಅಭಯ
ಗಾಂಧಿನಗರ: ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತವೆಯೋ, ಅಲ್ಲಿಂದ ಮೋದಿ ಗ್ಯಾರಂಟಿ (Modi Guarantee) ಪ್ರಾರಂಭವಾಗುತ್ತದೆ ಎಂದು…
ದಲಿತರನ್ನು ಯಾಮಾರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳ್ಬೇಕು: ಮುನಿಸ್ವಾಮಿ
ಕೋಲಾರ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅಂಬೇಡ್ಕರ್ ಅವರ ಹೆಸರಿನಲ್ಲಿ ದಲಿತರನ್ನ ಯಾಮಾರಿಸುತ್ತಿದ್ದು ಬಹಿರಂಗವಾಗಿ ಕ್ಷಮೆ…