ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬ ಗಂಭೀರ
ಬೆಂಗಳೂರು: ಬ್ರೇಕ್ ಫೇಲಾದ (Brake Failure) ಲಾರಿಯೊಂದು (Lorry) ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ…
ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ – ಸಿಎಂಗೆ ಹೆಚ್ಡಿಕೆ ಸವಾಲ್
ಬೆಂಗಳೂರು: ಮಾನವ ಸರಪಳಿ (Human Chain) ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ…
ನಡುರಸ್ತೆಯಲ್ಲೇ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ – ಬೆಂಗಳೂರಲ್ಲಿ ಇದೆಂತಹ ಅಮಾನವೀಯ ಕೃತ್ಯ!
- ಪ್ರಾಣ ಉಳಿಸಿಕೊಳ್ಳಲು ಬೆತ್ತಲಾಗಿಯೇ ಓಡಿದ ಯುವಕ ಬೆಂಗಳೂರು: ಒಂಡೆದೆ ಸರ್ಕಾರ ಕಾನೂನುಗಳನ್ನು ಬಿಗಿಗೊಳಿಸುತ್ತಿದ್ದರೆ ಮತ್ತೊಂದೆಡೆ…
ಬೆಂಗಳೂರಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ – ರಾಜ್ಯದಲ್ಲಿ ಆತಂಕ
ಬೆಂಗಳೂರು/ತಿರುವನಂತಪುರಂ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ.…
ಸೋಮವಾರ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಅಶ್ವಥ್ ನಾರಾಯಣ್
ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು (BJP Fact Finding Committee) ನಾಳೆ (ಸೋಮವಾರ) ನಾಗಮಂಗಲಕ್ಕೆ (Nagamangala)…
ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್
- ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ? ಬೆಂಗಳೂರು: ನಾಗಮಂಗಲದಲ್ಲಿ (Nagamangala Violence) ಅಂಗಡಿ ಸುಟ್ಟವರು, ಚಪ್ಪಲಿ, ಕಲ್ಲು…
ಮರಕ್ಕೆ ಕಾರು ಡಿಕ್ಕಿ – ಇಬ್ಬರು ಎಂಬಿಎ ವಿದ್ಯಾರ್ಥಿಗಳ ದುರ್ಮರಣ, ಮೂವರು ಗಂಭೀರ
ಬೆಂಗಳೂರು/ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಬಿಎ ವಿದ್ಯಾರ್ಥಿಗಳು (MBA Students) ದಾರುಣವಾಗಿ…
PUBLiC TV Impact | ಡೆಡ್ಲೈನ್ ಟೆನ್ಶನ್ನಲ್ಲಿ ಪಾಲಿಕೆ ಯಡವಟ್ಟು – ಬಿಬಿಎಂಪಿಯಿಂದ ಗುಂಡಿ ಮುಚ್ಚುವ ಕಾರ್ಯ ಶುರು!
ಬೆಂಗಳೂರು: ಟಾರ್ಗೆಟ್ ರೀಚ್ ಆಗುವ ಭರದಲ್ಲಿ ತರಾತುರಿಯಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದ ಬಿಬಿಎಂಪಿ, ಪಬ್ಲಿಕ್…
ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ (Munirathna) ಅವರ…
Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?
ಬೆಂಗಳೂರು: ವಿಧಾನಸೌಧದಲ್ಲಿಂದು ನಡೆದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ (Democracy Day karnataka 2024) ಸಿಎಂ ಸಮ್ಮುಖದಲ್ಲೇ ಅಪರಿಚಿತ…