ಈ ಸರ್ಕಾರ ಪಾಪರ್ ಸರ್ಕಾರ- ಗುಂಡಿ ಮುಚ್ಚೋಕು ಕಾಸಿಲ್ಲ: ಅಶೋಕ್ ಕಿಡಿ
ಬೆಂಗಳೂರು : ಈ ಸರ್ಕಾರ ಪಾಪರ್ ಆಗಿದ್ದು ಗುಂಡಿ ಮುಚ್ಚೋಕೆ ಸರ್ಕಾರದ ಬಳಿ ಹಣ ಇಲ್ಲ.…
ನಾನು ಛಲವಾದಿ, ನನ್ನ ವಿರುದ್ಧ ದೂರು ಕೊಟ್ಟರೂ ನಾನು ಹೆದರಲ್ಲ: ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ (Congress) ಅವರು ರಾಜ್ಯಪಾಲರಿಗೆ ಕೊಟ್ಟಿರುವ ದೂರನ್ನು ನಾನು ಸ್ವಾಗತ ಮಾಡುತ್ತೇನೆ. ನಾನು ಛಲವಾದಿ.…
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್
ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು…
ಸಂಸದ ಡಾ.ಸುಧಾಕರ್ ಸತ್ಯ ಹರಿಶ್ಚಂದ್ರ ಅಲ್ಲ: ಪ್ರದೀಪ್ ಈಶ್ವರ್
ಬೆಂಗಳೂರು: ಸಂಸದ ಡಾ. ಸುಧಾಕರ್ (Dr. Sudhakar) ಸತ್ಯ ಹರಿಶ್ಚಂದ್ರ ಅಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ…
ಬೈಕ್‌ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದ ಕಾರು – ಮೂವರ ಸ್ಥಿತಿ ಗಂಭೀರ
ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್ (Fly Over) ಮೇಲಿನಿಂದ ಕೆಳಗೆ ಬಿದ್ದಿರುವ ಭೀಕರ…
ಸೆಪ್ಟೆಂಬರ್ 22ಕ್ಕೆ ಪಿಎಸ್‌ಐ ಪರೀಕ್ಷೆ – 66,000 ಮಂದಿ ಅರ್ಜಿ ಸಲ್ಲಿಕೆ
ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ಪಿಎಸ್‌ಐ ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examination Authority-KEA)) ಮಾಧ್ಯಮ…
ಗೌರಿ ಹಬ್ಬದ ದಿನ ಸಿಎಂ ಗಂಗೆ ಪೂಜೆ, ಎತ್ತಿನಹೊಳೆ ಯೋಜನೆ ನೀರು ಬಿಡುಗಡೆ: ಡಿಕೆಶಿ
ಬೆಂಗಳೂರು: ಗೌರಿ ಹಬ್ಬದ ದಿನ ಸಿಎಂ ಗಂಗೆ ಪೂಜೆ ಮಾಡಿ, ಎತ್ತಿನಹೊಳೆ ಯೋಜನೆ (Ettinahole Project)…
ಹುದ್ದೆ ಸದ್ಯ ಖಾಲಿ ಇಲ್ಲ, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸದ್ಯ ಖಾಲಿ ಇಲ್ಲ. ದೇಶಪಾಂಡೆ ಹಿರಿಯರು, ಅವರ ಅಭಿಪ್ರಾಯ ಗೌರವಿಸುತ್ತೇವೆ ಎಂದು…
ಬಿಎಂಟಿಸಿ ಪರೀಕ್ಷೆಗೆ 82% ಹಾಜರಾತಿ: ಕೆಇಎ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ (BMTC) 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ ಕರ್ನಾಟಕ ಪರೀಕ್ಷಾ…
ಜನರ ಸಾವು ಬದುಕಿನ ಸಮಯದಲ್ಲಿ ಸಾವಿರಾರು ಕೋಟಿ ಲೂಟಿ: ಎಂಬಿ ಪಾಟೀಲ್
ಬೆಂಗಳೂರು: ಕೋವಿಡ್ (Covid) ಸಂದರ್ಭದಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸ ಮಾಡಬೇಕಿತ್ತು. ಸಾವಿರಾರು ಕೋಟಿ ಲೂಟಿ…