ಕುಮಾರಸ್ವಾಮಿ ಇಲ್ಲದೇ ಹೋಗಿದ್ರೆ ಜಿಟಿಡಿ ಮಗನೊಂದಿಗೆ ಜೈಲಿನಲ್ಲಿರಬೇಕಿತ್ತು – ಹೆಚ್.ಡಿ ರೇವಣ್ಣ
- ಕಾಂಗ್ರೆಸ್ ಸರ್ಕಾರ ಜಿಟಿಡಿ ಅರೆಸ್ಟ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು ಎಂದ ಮಾಜಿ ಸಚಿವ ಬೆಂಗಳೂರು:…
ಗ್ಯಾರಂಟಿಗಳನ್ನು ಕದ್ದುಮುಚ್ಚಿ ತೀರ್ಮಾನ ಮಾಡಿಲ್ಲ, ಸಂಪುಟ ಪುನಾರಚನೆ ಸಿಎಂ- ಡಿಸಿಎಂಗೆ ಬಿಟ್ಟಿದ್ದು: ಪರಮೇಶ್ವರ್
ಬೆಂಗಳೂರು: ಸಚಿವ ಸಂಪುಟ ಪುನಾರಚನೆ (Cabinet Reshuffle) ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ…
ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?
- ಅಕ್ರಮ ಹಣ ವರ್ಗಾವಣೆಯಲ್ಲಿ ಉದ್ಯಮಿ ಜೀವಾ ಪಾತ್ರ ಇತ್ತಾ? ಬೆಂಗಳೂರು: ಭೋವಿ ನಿಗಮದಲ್ಲಿ (Bhovi…
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ಸೇರ್ಪಡೆ
ಬೆಂಗಳೂರು: `ನಮ್ಮ ಮೆಟ್ರೋ' (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ನೀಡಿದ್ದು, ಮುಂದಿನ ವರ್ಷದೊಳಗೆ 21…
ರಾಜ್ಯದ ಹವಾಮಾನ ವರದಿ 27-11-2024
ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಚಳಿಯ ವಾತಾವರಣ ಇದೆ. ಇಂದು ಸಹ ಮುಂಜಾನೆ…
ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ
ಬೆಂಗಳೂರು: ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ. ಸಂವಿಧಾನ ಬದಲಾವಣೆ…
ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ, ನಾವು ಎಚ್ಚರಿಕೆಯಿಂದ ಇರಬೇಕು: ಸಿಎಂ
- ನಮ್ಮ ಸಂವಿಧಾನವನ್ನು ಆರ್‌ಎಸ್‌ಎಸ್, ಸಾವರ್ಕರ್ ವಿರೋಧಿಸಿದ್ದರು ಬೆಂಗಳೂರು: ನಮ್ಮ ಸಂವಿಧಾನವನ್ನು ಸಾವರ್ಕರ್, RSS ವಿರೋಧ…
ಬೆಂಗಳೂರಲ್ಲಿ ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಬೆಂಗಳೂರು: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕು ಇರಿದು ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಇಂದಿರಾ ನಗರದ…
ಸಿಲಿಕಾನ್ ಸಿಟಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಚಳಿ – 12 ಡಿಗ್ರಿಗೆ ಕುಸಿಯಲಿದ್ಯಂತೆ ತಾಪಮಾನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಚಳಿ ಹೆಚ್ಚಾಗುತ್ತಿದ್ದು, ನಗರದ ತಾಪಮಾನ 12 ಡಿಗ್ರಿಗೆ…
ನಾನೇನು ತಪ್ಪು ಮಾಡಿಲ್ಲ, ಐ ಡೋಂಟ್ ಕೇರ್: ಬೈರತಿ ಸುರೇಶ್
ಬೆಂಗಳೂರು: ಲೋಕಾಯುಕ್ತ ಸರ್ಚ್ ವಾರಂಟ್ ವಿಚಾರದಲ್ಲಿ ನಾನೇನು ತಪ್ಪು ಮಾಡಿಲ್ಲ. ಐ ಡೋಂಟ್ ಕೇರ್ ಎಂದು…