ಕೊರೊನಾ ವೇಳೆ ಪಾರ್ಟಿ ಮಾಡಿ ಪಿಎಂ ಸ್ಥಾನ ಕಳೆದುಕೊಂಡಿದ್ದ ಬೋರಿಸ್ ಜಾನ್ಸನ್ ಬ್ರಿಟನ್ ಸಂಸತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ
ಲಂಡನ್: ಬ್ರಿಟನ್‌ನ (Britain) ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ತಮ್ಮ ಸಂಸತ್ ಸದಸ್ಯ…
ಕ್ಷಿಪಣಿ ದಾಳಿ ಮಾಡಿ ಕೊಲೆ ಬೆದರಿಕೆ – ಪುಟಿನ್ ವಿರುದ್ಧ ಜಾನ್ಸನ್ ಆರೋಪ
ಲಂಡನ್: ಬ್ರಿಟನ್ (Britain) ಅನ್ನು ಹೊಡೆದುರುಳಿಸಲು ಕ್ಷಿಪಣಿಯನ್ನು ಕಳುಹಿಸಬಲ್ಲೆ ಎಂದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್
ಲಂಡನ್: ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ…
ಬ್ರಿಟನ್ ಪ್ರಧಾನಿ ಗದ್ದುಗೆ ಏರಲು ಸಿದ್ಧರಾದ ರಿಷಿ ಸುನಕ್ – ಅಂತಿಮ ಸುತ್ತಿನಲ್ಲಿ ಲಿಜ್ ಟ್ರಸ್
ಲಂಡನ್: ಬ್ರಿಟನ್ ಹಣಕಾಸು ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಗದ್ದುಗೆ…
ಬ್ರಿಟನ್ ಪಿಎಂ ರೇಸ್ – ದಿನ ಕಳೆದಂತೆ ಸುನಾಕ್‌ಗೆ ಹೆಚ್ಚಾಗುತ್ತಿದೆ ಬೆಂಬಲ
ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ರೇಸ್‍ನಲ್ಲಿರುವ ರಿಷಿ ಸುನಾಕ್‍ಗೆ ದಿನಕಳೆದಂತೆ ಬೆಂಬಲ ಹೆಚ್ಚಾಗುತ್ತಿದೆ. ಆಡಳಿತಾರೂಢ ಕನ್ಸರ್ವೇಟಿವ್…
ಬೋರಿಸ್ ಜಾನ್ಸನ್ ಬಳಿಕ ಯುಕೆ ಪಿಎಂ ಯಾರು? ಭಾರತ ಮೂಲದ ರಿಷಿಗಿದೆ ಚಾನ್ಸ್
ಲಂಡನ್: ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಸಜ್ಜಾಗಿದ್ದಾರೆ. ಆದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ…
ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್
ಲಂಡನ್: ಬ್ರಿಟನ್ ಸರ್ಕಾರದ ಹಣಕಾಸು ಖಾತೆ ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್ ಹಾಗೂ…
ಪುಟಿನ್ ಮಹಿಳೆಯಾಗಿದ್ದರೆ, ಯುದ್ಧದ ಹುಚ್ಚು ಆತನಿಗೆ ಬರುತ್ತಿರಲಿಲ್ಲ: ಬೋರಿಸ್ ಜಾನ್ಸನ್
ಬರ್ಲಿನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಹಿಳೆಯಾಗಿದ್ದರೆ, ಉಕ್ರೇನ್ ಮೇಲೆ ಯುದ್ಧವನ್ನು ಘೊಷಿಸುತ್ತಿರಲಿಲ್ಲ ಎಂದು ಬ್ರಿಟನ್…
ವಿಶ್ವಾಸ ಮತದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಲಂಡನ್: ಬ್ರಿಟನ್ ಸಂಸತ್‍ನಲ್ಲಿ ಸೋಮವಾರ ಸಂಜೆ ನಡೆದ ಗೌಪ್ಯ ಮತದಾನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್…
ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು
ಲಂಡನ್: ಯುದ್ಧಪೀಡಿತ ಉಕ್ರೇನ್‌ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್(12 ಸಾವಿರ ಕೋಟಿ ರೂ.) ಮಿಲಿಟರಿ…