ಮಾವೋವಾದಿಗಳಿಂದ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು – 5 ಬಾಂಬ್ ನಿಷ್ಕ್ರಿಯ
ರಾಂಚಿ: ಜಾರ್ಖಂಡ್‌ನ (Jharkhand) ಸಿಂಗ್‌ಭೂಮ್ (Singhbhum) ಜಿಲ್ಲೆಯಲ್ಲಿ ಮಾವೋವಾದಿಗಳು (Maoists) ನೆಲದಲ್ಲಿ ಹುದುಗಿಸಿಟ್ಟ 5 ಶಕ್ತಿಶಾಲಿ…
ಉಗ್ರರ ಸುರಂಗವನ್ನು ಭೇದಿಸಿದ ಭದ್ರತಾ ಪಡೆ – ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್‌ನಲ್ಲಿ (Anantnag) ಭಾನುವಾರ ಅರಣ್ಯ ಪ್ರದೇಶದಲ್ಲಿ…
ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು (Terrorist) ಮತ್ತು ಭದ್ರತಾ…
ಭದ್ರತಾ ಪಡೆಯಿಂದ ಉಗ್ರರ ಮೇಲೆ ಗುಂಡಿನ ದಾಳಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ (Pulwama) ಭಯೋತ್ಪಾದಕರು (Terrorists) ಹಾಗೂ…
ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರ ಎನ್‌ಕೌಂಟರ್‌ಗೆ ಬಲಿ
ಶ್ರೀನಗರ: ಅವಂತಿಪೋರಾ ಪ್ರದೇಶದಲ್ಲಿ (Awantipora Area) ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ…
ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ
ಲಿಮಾ: ಪೆರು (Peru) ರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.…
ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಭದ್ರತಾ ಪಡೆಗಳಿಗೂ (Security Forces) ಉಗ್ರರಿಗೂ (Terrorists) ನಡೆದ ಗುಂಡಿನ ಚಕಾಮಕಿಯಲ್ಲಿ ಮೂವರು ಉಗ್ರರು ಹತರಾದ…
ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ
ಚಂಡೀಗಢ: ಪಂಜಾಬ್‌ನ (Punjab) ಭಾರತ - ಪಾಕಿಸ್ತಾನ (India - Pakistan) ಗಡಿಯ (Border) ಭಾಗದಲ್ಲಿ…
ಬ್ಯಾಕ್ ಟೂ ಬ್ಯಾಕ್ ಭದ್ರತಾ ಪಡೆಗಳಿಂದ ನಾಲ್ವರು ಭಯೋತ್ಪಾದಕರ ಎನ್‍ಕೌಂಟರ್
ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಶೋಪಿಯಾನ್‍ನಲ್ಲಿ (Shopian) ನಾಲ್ವರು ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಿ…
ನಾಗರಿಕರ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ್ದ ಎನ್‍ಕೌಂಟರ್‌ನಲ್ಲಿ…