Tag: ಭದ್ರತಾ ಲೋಪ

Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?

ಬೆಂಗಳೂರು: ವಿಧಾನಸೌಧದಲ್ಲಿಂದು ನಡೆದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ (Democracy Day karnataka 2024) ಸಿಎಂ ಸಮ್ಮುಖದಲ್ಲೇ ಅಪರಿಚಿತ…

Public TV By Public TV

ಲೋಕಸಭೆಯಲ್ಲಿ ಹೊಗೆ ಬಾಂಬ್‌ – ಬಾಗಲಕೋಟೆಯ ಟೆಕ್ಕಿ ವಶಕ್ಕೆ

ಬಾಗಲಕೋಟೆ: ಲೋಕಸಭೆಯಲ್ಲಿ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ…

Public TV By Public TV

ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು…

Public TV By Public TV

ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

ನವದೆಹಲಿ: ಸಂಸತ್ (Parliament) ಭವನದಲ್ಲಿ ವೀಕ್ಷಕರ ಗ್ಯಾಲರಿಯಿಂದ ಹಾರಿಬಂದು ಸ್ಮೋಕ್ ಬಾಂಬ್ (Smoke Bomb) ದಾಳಿ…

Public TV By Public TV

ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

ನವದೆಹಲಿ: ಸಂಸತ್ತಿನಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ರಾಜ್ಯಸಭೆಯ ಒಬ್ಬರು ಹಾಗೂ ಲೋಕಸಭೆಯ (Lok Sabha) 14…

Public TV By Public TV

ಸಂಸತ್ತಿನಲ್ಲಿ ಭದ್ರತಾ ಲೋಪ – 8 ಲೋಕಸಭಾ ಸಿಬ್ಬಂದಿಯ ಅಮಾನತು

ನವದೆಹಲಿ: ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಜಿಗಿದು ಸ್ಮೋಕ್ ಬಾಂಬ್ (Smoke Bomb)…

Public TV By Public TV

45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

ನವದೆಹಲಿ: ಲೋಕಸಭೆಯ (Lok Sabha) ಒಳಗೆ ಸ್ಮೋಕ್‌ ಬಾಂಬ್‌ (Smoke Bomb) ಸಿಡಿಸಿದ ಮನೋರಂಜನ್‌ (Manoranjan)…

Public TV By Public TV

ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

ಮೈಸೂರ: ಲೋಕಸಭೆಯ ಕಲಾಪದ ನಡೆಯುವಾಗಲೇ ಸ್ಮೋಕ್ ಬಾಂಬ್ (Smoke Bomb) ಎಸೆದಿದ್ದ ಮನೋರಂಜನ್ (Manoranjan) ಮೈಸೂರು…

Public TV By Public TV

ವಾಕಿಂಗ್ ಹೋಗಿದ್ದಾಗ ಭದ್ರತಾ ಲೋಪ – ಬೈಕ್ ಡಿಕ್ಕಿಯಿಂದ ಸ್ವಲ್ಪದರಲ್ಲೇ ಪಾರಾದ ನಿತೀಶ್ ಕುಮಾರ್

- ಅಪಘಾತದಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್‌ಗೆ ಜಿಗಿದ ಬಿಹಾರ ಸಿಎಂ ಪಾಟ್ನಾ: ಬಿಹಾರದ ಮುಖ್ಯಮಂತ್ರಿ (Bihar CM)…

Public TV By Public TV

BSY ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ

ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಆಗಮಿಸಿದ ಮಾಜಿ…

Public TV By Public TV