ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ
ಚೆನ್ನೈ: ತಮಿಳುನಾಡಿನ ಧರ್ಮಪುರಂನ ಅಧೀನಂ ಪೀಠದಲ್ಲಿ ಸ್ವಾಮೀಜಿಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ನಡೆಸುವುದನ್ನು ತಮಿಳುನಾಡು ರಾಜ್ಯ…
22,900 ಕೋಟಿ ಹೂಡಿಕೆಯ ಸೆಮಿಕಂಡಕ್ಟರ್ ಫ್ಯಾಬ್ಪ್ಲಾಂಟ್ ನಿರ್ಮಾಣ ಒಪ್ಪಂದಕ್ಕೆ ಸಹಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 22,900 ಕೋಟಿ ರೂ.ಗಳ (3 ಬಿಲಿಯನ್ ಡಾಲರ್)…
ಪಂಜಾಬ್ನಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ನಡುರಸ್ತೆಯಲ್ಲೇ ಕತ್ತಿ ಪ್ರದರ್ಶನ
ಪಂಜಾಬ್: ಇಲ್ಲಿನ ಪಟಿಯಾಲದಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತು ಖಲಿಸ್ತಾನಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಈ…
ರಾಜ್ಯದಲ್ಲಿ ಕೋವಿಡ್ ಸ್ಥಿತಿ ಬಗ್ಗೆ ಸಿಎಂ ಹೇಳಿದ್ದೇನು?
ಹುಬ್ಬಳ್ಳಿ: ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು, ಇಡೀ ರಾಷ್ಟçದಲ್ಲಿ ಕೋವಿಡ್…
PSI ನೇಮಕಾತಿಯ ಯಾವುದೇ ಬ್ಯಾಚ್ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ಬೆಂಗಳೂರು: ಪಿಎಸ್ಐ ನೇಮಕಾತಿಯ ಯಾವುದೇ ಬ್ಯಾಚ್ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು…
ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ
ಕೋಲ್ಕತ್ತಾ: ನಮ್ಮ ಸರ್ಕಾರ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವುದಿಲ್ಲ. ಇಲ್ಲಿ ಮಸೀದಿ,…
ನಾವು ಧರ್ಮದ ಅಫೀಮು ತಿಂದಿದ್ದೇವೆ, ಅದರ ನಶೆ ದಾರಿತಪ್ಪಿಸುತ್ತಿದೆ: ಶ್ರೀನಿವಾಸಪ್ರಸಾದ್
ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸಂಸದ ವಿ.ಶ್ರೀನಿವಾಸಪ್ರಸಾದ್, ನಾವೆಲ್ಲರೂ…
ಉತ್ತರಪ್ರದೇಶದಲ್ಲಿ ಕೋವಿಡ್ ಉಲ್ಬಣ – ಜೂನ್ 10ರ ವರೆಗೆ ನಿಷೇಧಾಜ್ಞೆ ಜಾರಿ
ಲಕ್ನೋ: ಉತ್ತರಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ನಡುವೆ ಸರ್ಕಾರ ಸಿಆರ್ಪಿಸಿ (ಕ್ರಿಮಿನಲ್ ಪ್ರೊಸಿಜರ್ ಕೋಡ್)-144 ನಿಷೇಧಾಜ್ಞೆ ಜಾರಿಗೊಳಿಸಿದೆ.…
ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ
ಗಾಂಧಿನಗರ: ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)' ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ…
ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್
ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಗೌತಮ್ ಬುದ್ಧ ನಗರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು,…