ಶಾರುಖ್ ಬ್ಯಾಗ್ನಲ್ಲಿ ದುಬಾರಿ ವಾಚ್ ಪತ್ತೆ – ಏರ್ಪೋರ್ಟ್ನಲ್ಲೇ 6.87 ಲಕ್ಷ ರೂ. ತೆರಿಗೆ ಕಟ್ಟಿದ ನಟ
ಯುಎಇಯಿಂದ (UAE) ವಾಪಸ್ ಆಗುವಾಗ ಬ್ಯಾಗ್ನಲ್ಲಿ ದುಬಾರಿ ವಾಚ್ಗಳನ್ನು ಹೊಂದಿದ್ದ ಬಾಲಿವುಡ್ (Bollywood) ನಟ ಶಾರುಖ್…
ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ – ಜೈಶಂಕರ್ ಭೇಟಿ
ಅಬುಧಾಬಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯ ಸ್ಥಳಕ್ಕೆ ಭೇಟಿ…
ಫಸ್ಟ್ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ ವಿಶ್ವದ ಅತಿ ದೊಡ್ಡ ಸೂಪರ್ಜಂಬೋ ವಿಮಾನ
ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಏರ್ಬಸ್ ಎ380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…
Monkeypox; ಕೇರಳದಲ್ಲಿ 3ನೇ ಪ್ರಕರಣ ಪತ್ತೆ
ತಿರುವನಂತಪುರಂ: ಕೇರಳದಲ್ಲಿ ಮಂಕಿಪಾಕ್ಸ್ ವೈರಸ್ನ 3ನೇ ಪ್ರಕರಣ ಪತ್ತೆಯಾಗಿದೆ. ಯುಎಇ (ಸಂಯುಕ್ತ ಅರಬ್ ಒಕ್ಕೂಟ)ಯಿಂದ ಬಂದಿದ್ದ…
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು – ಯುಎಇನಲ್ಲಿ ಏಷ್ಯಾಕಪ್?
ದುಬೈ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಲಂಕಾದಲ್ಲಿ ನಿಗದಿಯಾಗಿದ್ದ ಏಷ್ಯಾಕಪ್ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್…
ಭಾರತದ ಗೋಧಿ ರಫ್ತನ್ನು 4 ತಿಂಗಳು ಅಮಾನತುಗೊಳಿಸಿದ ಯುಎಇ
ದುಬೈ: ಭಾರತದ ಗೋಧಿ ಮತ್ತು ಗೋಧಿ ಹಿಟ್ಟಿನ ರಫ್ತನ್ನು 4 ತಿಂಗಳು ಅಮಾನತುಗೊಳಿಸುವಂತೆ ಸಂಯುಕ್ತ ಅರಬ್…
ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ
ಕಾಬೂಲ್: ಅಫ್ಘಾನಿಸ್ತಾನದಲ್ಲಿ ವಿಮಾನ ಕಾರ್ಯಾಚರಣೆ ಹಾಗೂ ವಿಮಾನ ನಿಲ್ದಾಣ ನಿರ್ವಹಣೆ ಕುರಿತು ತಾಲಿಬಾನ್, ಯುನೈಟೆಡ್ ಅರಬ್…
UAE ಅಧ್ಯಕ್ಷ ಸ್ಥಾನಕ್ಕೆ ಮಹಮ್ಮದ್ ಬಿನ್ ಝಾಯೆದ್ ಆಯ್ಕೆ
ದುಬೈ: 31 ವರ್ಷದ ಶೇಖ್ ಮಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಸಂಯುಕ್ತ ಅರಬ್…
ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ನವದೆಹಲಿ/ಶ್ರೀನಗರ: ಇದೇ ಮೊದಲಬಾರಿಗೆ ಭಾರತ ಹಾಗೂ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದ ಭಾರತದಲ್ಲಿ ವ್ಯಾಪಾರಕ್ಕಾಗಿ ಹೂಡಿಕೆ ಮಾಡಲು…
ರಷ್ಯಾ ತೈಲ ನಿಷೇಧ- ಅಮೆರಿಕ ಅಧ್ಯಕ್ಷರ ಫೋನ್ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ
ವಾಷಿಂಗ್ಟನ್: ರಷ್ಯಾದಿಂದ ಆಮದಾಗುತ್ತಿದ್ದ ತೈಲಕ್ಕೆ ಅಮೆರಿಕ ನಿರ್ಬಂಧ ವಿಧಿಸಿದೆ. ಇದರ ನಡುವೆಯೇ ತೈಲ ಶ್ರೀಮಂತ ರಾಷ್ಟ್ರಗಳಾದ…