ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ- 16 ಮಂದಿ ಸಾವು
ಕೀವ್: ರಷ್ಯಾದ ಕ್ಷಿಪಣಿ ದಾಳಿಯಿಂದ ಉಕ್ರೇನ್ನ 16 ಮಂದಿ ಸಾವನ್ನಪ್ಪಿದ್ದು, 59 ಮಂದಿ ಗಾಯಗೊಂಡಿರುವ ಘಟನೆ…
ಯುದ್ಧಪೀಡಿತ ಉಕ್ರೇನ್ಗೆ ಯುರೋಪಿಯನ್ ಯೂನಿಯನ್ನಲ್ಲಿ ಅಭ್ಯರ್ಥಿ ಸ್ಥಾನ
ಕೀವ್: ರಷ್ಯಾ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್ಗೆ ಯುರೋಪಿಯನ್ ಯೂನಿಯನ್(EU) ಅಭ್ಯರ್ಥಿ ಸ್ಥಾನ ನೀಡಿದೆ. ಯುರೋಪಿಯನ್ ಯೂನಿಯನ್…
ಚರ್ಚ್ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ
ಕೀವ್: ರಷ್ಯಾ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಉಕ್ರೇನ್ ಮೇಲೆ ಸತತವಾಗಿ ದಾಳಿ ನಡೆಸುತ್ತಲೇ ಇದೆ. ಈ…
ರಫ್ತು ನಿಲ್ಲಿಸಿದ ಭಾರತ – ಗೋಧಿಗಾಗಿ ರಷ್ಯಾ ಕಡೆ ಮುಖ ಮಾಡಿದ ಬಾಂಗ್ಲಾದೇಶ
ಢಾಕಾ: ಬಾಂಗ್ಲಾದೇಶಕ್ಕೆ ಅತಿ ದೊಡ್ಡ ಧಾನ್ಯ ಪೂರೈಕೆದಾರ ಎಂದೇ ಹೆಸರಾಗಿರುವ ಭಾರತವು ಕಳೆದ ತಿಂಗಳಿಂದ ಗೋಧಿ…
ಮೃತ ಮಹಿಳೆಯ ದೇಹವನ್ನೇ ತಿಂದ 20 ಸಾಕು ಬೆಕ್ಕುಗಳು
ಮಾಸ್ಕೋ: ಮೃತ ಮಹಿಳೆಯ ದೇಹವನ್ನು ಆಕೆ ಸಾಕಿದ್ದ 20 ಬೆಕ್ಕುಗಳೇ ತಿಂದ ಆಘಾತಕಾರಿ ಘಟನೆ ರಷ್ಯಾದ…
ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್ಗೆ ಹೋಗಿದ್ದ ಇಬ್ಬರು US ಪ್ರಜೆಗಳು ನಾಪತ್ತೆ
ವಾಷಿಂಗ್ಟನ್: ರಷ್ಯಾ ಸೈನಿಕರ ವಿರುದ್ಧ ಸ್ವಯಂಸೇವಕ ಹೋರಾಟಗಾರರಾಗಿ ಉಕ್ರೇನ್ಗೆ ಹೋಗಿದ್ದ ಇಬ್ಬರು ಯುಎಸ್ ಪ್ರಜೆಗಳು ಒಂದು…
ಬಿಗಡಾಯಿಸುತ್ತಿದೆಯಾ ಪುಟಿನ್ ಆರೋಗ್ಯ? – ವೇದಿಕೆಯಲ್ಲಿ ಕಾಲು ನಡುಗುವ ವೀಡಿಯೋ ವೈರಲ್
ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ಸಾರಿ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ರಷ್ಯಾದಲ್ಲಿ ಉದ್ಯೋಗಿಗಳ ವಜಾ, ಕೆಲಸವನ್ನು ಸ್ಥಗಿತಗೊಳಿಸಿದ ಐಬಿಎಂ
ವಾಷಿಂಗ್ಟನ್: ಟೆಕ್ನಾಲಜಿ ಕಂಪನಿ ಐಬಿಎಂ ರಷ್ಯಾದಲ್ಲಿ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಪ್ರಾರಂಭಿಸಿ ತಿಂಗಳುಗಳೇ ಕಳೆದಿವೆ. ಇದೀಗ…
ಉಕ್ರೇನ್ಗೆ ಲಾಂಗ್ ರೇಂಜ್ ಕ್ಷಿಪಣಿ ಕಳುಹಿಸಿದರೆ ಪರಿಣಾಮ ನೆಟ್ಟಗಿರಲ್ಲ: ಪುಟಿನ್ ಎಚ್ಚರಿಕೆ
ಮಾಸ್ಕೋ: ಉಕ್ರೇನ್ಗೆ ಲಾಂಗ್ ರೇಂಜ್ ಕ್ಷಿಪಣಿಗಳನ್ನು ಅಮೆರಿಕ ಪೂರೈಸಿತು ಎಂದಾದರೆ, ನಾವು ಕೂಡಾ ಒಂದು ಸೂಕ್ತ…
ರಷ್ಯಾ, ಉಕ್ರೇನ್ ಯುದ್ಧಕ್ಕೆ 100 ದಿನ ಪೂರ್ಣ- ಮತ್ತೆ ನಗರವನ್ನು ವಶಪಡಿಸಿಕೊಂಡ ಉಕ್ರೇನ್
ಕೀವ್: ವಿಶ್ವವನ್ನೇ ಬೆಚ್ಚಿ ಬಿಳಿಸುವಂತೆ ಮಾಡಿರುವ ರಷ್ಯಾ ಹಾಗೂ ಉಕ್ರೇನ್ ಯುದ್ಧ ಪ್ರಾರಂಭವಾಗಿ 100 ದಿನಗಳು…