ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿರುವ ಘಟನೆ…
ಹಾಡಹಗಲೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ
-ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ರಾಯಚೂರು: ಹಾಡಹಗಲೇ ಆಟೋ ಚಾಲಕನನ್ನು ಚಾಕುವಿನಿಂದ ಇರಿದು ವ್ಯಕ್ತಿಯೋರ್ವ ಕೊಲೆಗೈದಿರುವ…
ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ
ರಾಯಚೂರು: ಕಾರು (Car) ಹಾಗೂ ಲಾರಿ (Lorry) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು…
ವಿಜಯದಶಮಿಗೆ ಬನ್ನಿ ಕೊಡಲು ಹೋದ ಮಕ್ಕಳ ಬಾಳಲ್ಲಿ ದುರಂತ – ಓರ್ವ ಯುವತಿ ಸಾವು
ರಾಯಚೂರು: ವಿಜಯದಶಮಿ (Vijayadashami) ದಿನ ತಮ್ಮ ತಾತನಿಗೆ ಬನ್ನಿ ಕೊಡಲು ಹೋದ ಮೊಮ್ಮಕ್ಕಳ ಬಾಳಲ್ಲಿ ದುರಂತ…
ಮಾಂಸಾಹಾರ ಸೇವನೆಯಿಂದ ಫುಡ್ ಪಾಯಿಸನ್ – 20 ಮಂದಿ ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು
ರಾಯಚೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ…
ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಜನರ ತೀರ್ಪನ್ನು ಒಪ್ಪಿಕೊಳ್ತೀವಿ: ಡಿಸಿಎಂ ಡಿ.ಕೆ.ಶಿವಕುಮಾರ್
ರಾಯಚೂರು: ಹರಿಯಾಣದಲ್ಲಿ ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿದೆ, ಜನರ ತೀರ್ಪನ್ನು ಒಪ್ಪಿಕೊಳ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM…
ಬಸ್‌ಗೆ ಬೈಕ್ ಅಡ್ಡಬಂದಿದ್ದಕ್ಕೆ ಡ್ರೈವರ್, ನಿರ್ವಾಹಕನ ಜೊತೆ ಬೈಕ್ ಸವಾರನ ಹೊಡೆದಾಟ
ರಾಯಚೂರು: ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಬೈಕ್ ಸವಾರ ಅಡ್ಡಬಂದು ಚಾಲಕ, ನಿರ್ವಾಹಕ ಮತ್ತು ಬೈಕ್ ಸವಾರ…
ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆ ಭೇಟಿ ಮಾಡಿದ ಬೋಸರಾಜು
ರಾಯಚೂರು: ರಾಯಚೂರು (Raichuru) ಜಿಲ್ಲೆಯ ಮಾನ್ವಿಯಲ್ಲಿ ನಡೆದ ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆಯವರನ್ನು ಸಚಿವ…
ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ
ರಾಯಚೂರು: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿಸಿರುವ ಘಟನೆ ನಗರದ ಮಕ್ತಲಪೇಟೆ (Makthalpete) ಬಡಾವಣೆಯಲ್ಲಿ ನಡೆದಿದೆ.…
ನೀರಿನ ಟ್ಯಾಂಕ್‌ಗೆ ವಿಷಬೆರಕೆ: ವಾಟರ್‌ಮನ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ರಾಯಚೂರು: ಗ್ರಾಮಕ್ಕೆ ಸರಬರಾಜಾಗುವ ನೀರಿನ ಟ್ಯಾಂಕ್‌ಗೆ (Water Tank) ವಿಷ ಬೆರಕೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು…