ಹೆತ್ತವರು ಜಮೀನು ಕೊಟ್ಟಿಲ್ಲವೆಂದು ದ್ವೇಷ – ಹಿಪ್ಪು ನೇರಳೆ ಗಿಡಕ್ಕೆ ವಿಷ ಹಾಕಿ ನಾಶ ಮಾಡಿದ ಮಗಳು!
ಕೋಲಾರ: ಹೆತ್ತವರು ಜಮೀನು ಕೊಟ್ಟಿಲ್ಲವೆಂದು ಸಿಟ್ಟಿನಿಂದ ಮಗಳು ಗಿಡಗಳಿಗೆ ವಿಷ ಹಾಕಿ ನಾಶಪಡಿಸಿದ ಘಟನೆ ಕೋಲಾರದಲ್ಲಿ…
ಡಿಸೆಂಬರ್ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ
ಬೆಂಗಳೂರು: ಕರ್ನಾಟಕ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಸಂಬಂಧ ಉತ್ತರ ಪ್ರದೇಶದ ವಾರಣಾಸಿಗೆ ಕೈಗೊಂಡಿದ್ದ ಪ್ರವಾಸ ಫಲಪ್ರವಾಗಿದೆ…
ಕೆಮ್ಮಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊರೊನಾ ಇದೆ ಎಂದು ರೈತ ತಮಾಷೆ- ಮಾರುಕಟ್ಟೆ ಅಲ್ಲೋಲ ಕಲ್ಲೋಲ
- ತಹಶೀಲ್ದಾರ್ ಗೆ ದೂರು, ವೈದ್ಯಾಧಿಕಾರಿಗಳ ವಿಚಾರಣೆ ಚಾಮರಾಜನಗರ: ರೈತರೊಬ್ಬರು ರೇಷ್ಮೆ ಮಾರುಕಟ್ಟೆಯಲ್ಲಿ ಕೆಮ್ಮಿದ್ದು, ಪ್ರಶ್ನಿಸಿದ್ದಕ್ಕೆ…
ರೈತರಿಗೆ ತೊಂದರೆ ಕೊಟ್ಟರೆ ಹುಷಾರ್- ಬಿ.ಸಿ.ಪಾಟೀಲ್ ಎಚ್ಚರಿಕೆ
ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದ ದುರ್ಲಾಭ ಪಡೆದು ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ…
ಏಷ್ಯಾದ ಅತೀ ದೊಡ್ಡ ರೇಷ್ಮೆ ಮಾರುಕಟ್ಟೆಯಲ್ಲಿ ದಾಖಲೆ ಸೃಷ್ಟಿಸಿದ ಆವಕ
ರಾಮನಗರ: ಜಿಲ್ಲೆಯಲ್ಲಿ ಏಷ್ಯಾದ ಅತೀ ದೊಡ್ಡ ರೇಷ್ಮೆ ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ 75 ಟನ್…
ಚಿಕ್ಕಬಳ್ಳಾಪುರ ರೈತರಿಗೆ ವರದಾನವಾದ ಕೊರೊನಾ
ಚಿಕ್ಕಬಳ್ಳಾಪುರ: ಚೀನಾದಲ್ಲಿ ಹುಟ್ಟಿ ಇಡೀ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ಆತಂಕ ಎಲ್ಲಡೆ ಮನೆ…
ರೇಷ್ಮೆ ಗೂಡು ಮಾರಿ ತಿಂಗಳಾದ್ರೂ ಹಣವಿಲ್ಲ- ಎಚ್‍ಡಿಕೆ ಕ್ಷೇತ್ರದ ರೈತರ ಗೋಳು
ರಾಮನಗರ: ನಿರ್ಗಮಿತ ಮುಖ್ಯಮಂತ್ರಿಗಳ ತವರು ಕ್ಷೇತ್ರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರ ಗೋಳನ್ನು ಕೇಳುವವರೆ ಇಲ್ಲದಂತಾಗಿದೆ. ರೇಷ್ಮೆ…
ರಾಜ್ಯದಲ್ಲಿ ರೇಷ್ಮೆ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರದ ಆಮದು ಕಾರಣ – ಸಾ.ರಾ.ಮಹೇಶ್
ರಾಮನಗರ: ರಾಜ್ಯದಲ್ಲಿ ರೇಷ್ಮೆ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರದ ಆಮದು ಕಾರಣ ಎಂದು ಪ್ರವಾಸೋದ್ಯಮ ಸಚಿವ…
ರಸ್ತೆ ತಡೆ ನಡೆಸಿ ರಾಮನಗರ ರೇಷ್ಮೆ ಬೆಳೆಗಾರರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ರಾಮನಗರ: ಯಾವುದೇ ಸರ್ಕಾರ ಬಂದರೂ ರೈತರಿಗೆ ನೆರವಾಗುತ್ತಿಲ್ಲ ಎಂದು ರಾಮನಗರ ರೇಷ್ಮೆ ಬೆಳೆಗಾರರು ಹೆದ್ದಾರಿ ತಡೆ…
ರೇಷ್ಮೆ ಬೆಳೆ ಮೊತ್ತವನ್ನು ಕೊಡಗು ಸಂತ್ರಸ್ತರಿಗೆ ನೀಡಿದ ಮಂಡ್ಯದ ರೈತ
ಮಂಡ್ಯ: ತಾವು ಬೆಳೆದ ರೇಷ್ಮೆಯನ್ನು ತಮ್ಮ ತೋಟದ ಮನೆಯಲ್ಲಿಯೇ ಹರಾಜು ಹಾಕಿ, ಅದರಿಂದ ಬಂದ ಸಂಪೂರ್ಣ…