5 ಲಕ್ಷ ಹಣಕ್ಕೆ ಹೊಸಪೇಟೆ ಸಿಪಿಐ ಬ್ಲಾಕ್‍ಮೇಲ್- ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ
ಬಳ್ಳಾರಿ: ಹೊಸಪೇಟೆ ಶಹರ ಠಾಣೆಯ ಸಿಪಿಐ ಗಾಂಜಾ ಕೇಸಿನಲ್ಲಿ ದಂಪತಿಯನ್ನ ಬೆದರಿಸಿ 5 ಲಕ್ಷ ರೂ.…
ಅಕ್ರಮ ಮರಳು ಸಾಗಾಣಿಕೆ- ಪಿಎಸ್‍ಐ ಲಂಚ ಸ್ವೀಕರಿಸಿದ ವಿಡಿಯೋ ವೈರಲ್
ಕಾರವಾರ: ಅಕ್ರಮವಾಗಿ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ…
ಎಸಿಬಿ ಬಲೆಗೆ ಬಿದ್ದ ಲೋಕಾಯುಕ್ತ ಜಡ್ಜ್ ಮೆಂಟ್ ರೈಟರ್- ಲಂಚಕ್ಕೆ ಧಮ್ಕಿ ಹಾಕಿದ ಆಡಿಯೋ ಕೇಳಿ
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ಎಸಿಬಿ ಸಿಕ್ಕಿಬಿದ್ದಿರುವ ಲೋಕಾಯುಕ್ತದ ಜಡ್ಜ್ ಮೆಂಟ್ ರೈಟರ್ ಸುಂಕಣ್ಣ ಪುರಾಣ…
ಬೆಳೆಹಾನಿ ಪರಿಹಾರ ಬೇಕಂದ್ರೆ ಅಧಿಕಾರಿಗೆ ರೈತರು ಲಂಚ ಕೊಡ್ಬೇಕು!
ರಾಯಚೂರು: ಮುಂಗಾರು ಬೆಳೆಹಾನಿ ಪರಿಹಾರದ ಅರ್ಜಿ ತೆಗೆದುಕೊಳ್ಳಲು ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೈತರಿಂದ ಹಣ ವಸೂಲಿ ಮಾಡುವುದನ್ನ…
ಲಂಚ ಕೊಟ್ರೆ ಮಾತ್ರ ವ್ಹೀಲ್ ಚೇರ್: ಮಗನ ಆಟಿಕೆ ಸೈಕಲ್‍ನಲ್ಲೇ ಆಸ್ಪತ್ರೆಯೊಳಗೆ ಹೋದ ವ್ಯಕ್ತಿ
ಹೈದರಾಬಾದ್: ವ್ಹೀಲ್ ಚೇರ್ ಬೇಕಾದ್ರೆ 100 ರೂ. ಲಂಚ ಕೊಡಬೇಕು ಎಂದು ಸರ್ಕಾರಿ ಆಸ್ಪತ್ರೆಯ ಅಟೆಂಡರ್…