ಚೀಟಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ – ಬಡ ಅಮಾಯಕ ಮಹಿಳೆಯರೇ ವಂಚಕಿಯ ಟಾರ್ಗೆಟ್
ಬೆಂಗಳೂರು: ನಗರದಲ್ಲಿ ಐನಾತಿ ಮಹಿಳೆಯೊಬ್ಬಳು ಬಡ ಅಮಾಯಕ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು, ಅವರಿಗೆ ದುಪ್ಪಟ್ಟು ಹಣದಾಸೆ…
ನೈಸ್ ಕಂಪೆನಿ ಮುಖ್ಯಸ್ಥ ಅಶೋಕ್ ಖೇಣಿಯಿಂದ ಬೃಹತ್ ವಂಚನೆ
ಬೆಂಗಳೂರು: ನೈಸ್ ಅಕ್ರಮದ ತನಿಖೆಗೆ ರಚನೆಯಾಗಿದ್ದ ಸದನ ಸಮಿತಿ ವರದಿ ಈಗ ಬಹಿರಂಗವಾಗಿದೆ. ಸದನ ಸಮಿತಿ…
ಅದೃಷ್ಟದ ಗೂಬೆ ಅಂತಾ ಜನರನ್ನು ವಂಚಿಸುತ್ತಿದ್ದ ಖತರ್‍ನಾಕ್ ಗ್ಯಾಂಗ್ ಅಂದರ್
ಕಲಬುರಗಿ: ಅದೃಷ್ಟದ ಗೂಬೆಗಳು ಅಂತಾ ಹೇಳಿ ಜನರಿಗೆ ವಂಚಿಸುತ್ತಿದ್ದ ಖತರ್‍ನಾಕ್ ಗ್ಯಾಂಗ್ ನ್ನು ಕಲಬುರಗಿ ಜಿಲ್ಲೆ…
ಚಿಟ್ಸ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ವಂಚಿಸಿದ್ದ ಮೂವರ ಬಂಧನ
ಕೋಲಾರ: ಚಿಟ್ ಫಂಡ್ ಫೈನಾನ್ಸ್ ಮೂಲಕ ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಮೂವರನ್ನು ಬೆಂಗಳೂರಿನ…
ಅಂಬಿಡೆಂಟ್ ಹಣ ವಂಚನೆ ಪ್ರಕರಣಕ್ಕೆ ರೆಡ್ಡಿಗೂ ಏನು ಸಂಬಂಧ? ಡಿಲೀಂಗ್ ಹೇಗಾಯ್ತು? 57 ಕೆಜಿ ಚಿನ್ನ ತಲುಪಿದ್ದು ಹೇಗೆ?
ಬೆಂಗಳೂರು: ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೆಟ್ ಲಿಮಿಟೆಡ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ 57…
57 ಕೆ.ಜಿ ಚಿನ್ನದ ಗಟ್ಟಿ ಖರೀದಿಸಿ ಜನಾರ್ದನ ರೆಡ್ಡಿ ಡೀಲ್..!
ಬೆಂಗಳೂರು: ಅಂಬಿಡೆಂಟ್ ಮಾರ್ಕೆಟಿಂಗ್ ಲಿಮಿಟೆಡ್‍ನಲ್ಲಿ ರದ್ದಾದ 100 ಕೋಟಿ ರೂ. ನೋಟುಗಳನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ…
ಜನಾರ್ದನ ರೆಡ್ಡಿಯ ಮೂವರು ಆಪ್ತರು ಸಿಸಿಬಿ ವಶಕ್ಕೆ
ಬೆಂಗಳೂರು: ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾವಣೆ ಪ್ರಕರಣದಡಿ ಸಿಸಿಬಿ ತಂಡವು ಜನಾರ್ದನ ರೆಡ್ಡಿ ಅವರ ಮೂವರು…
ಜನಾರ್ದನ ರೆಡ್ಡಿಗೆ ಮತ್ತೆ ಬಂಧನದ ಭೀತಿ..!
ಬಳ್ಳಾರಿ: ದೀಪಾವಳಿಯಲ್ಲಿಯೇ ಮತ್ತೊಂದು ಸಂಕಷ್ಟವನ್ನು ಮಾಜಿ ಸಚಿವ ಹಾಗೂ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಎದುರಿಸುತ್ತಿದ್ದಾರೆ.…
ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಯುವಕನಿಗೆ ವಂಚಿಸಲು ಯತ್ನ
ಕೊಪ್ಪಳ: ಕೌನ್ ಬನೇಗಾ ಕರೋಡ್ ಪತಿ ಹೆಸರು ಹೇಳಿಕೊಂಡು ಯುವಕನಿಗೆ ವಂಚಿಸಲು ಯತ್ನಿಸಿದ ಘಟನೆ ಕೊಪ್ಪಳದಲ್ಲಿ…
ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗೆ ವಂಚಿಸಿದ ಖದೀಮರು
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗೆ ಖದೀಮರು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆಂತರಿಕ ಭದ್ರತಾ…